Indian Railways ಭಾರತ-ಭೂತಾನ್ ನಡುವೆ ಶೀಘ್ರ ರೈಲು ಸೇವೆ
Team Udayavani, Aug 8, 2023, 7:30 AM IST
ನವದೆಹಲಿ: ಭೂತಾನ್‌ಗೆ ರೈಲು ಸೇವೆ ಆರಂಭಿಸಲು ಭಾರತೀಯ ರೈಲ್ವೆ ಇಲಾಖೆಯು ಮುಂದಾಗಿದೆ. ಇದು ನೆರೆಯ ದೇಶ ಭೂತಾನ್‌ಗೆ ಭಾರತದ ಮೊದಲ ಅಂತಾರಾಷ್ಟ್ರೀಯ ರೈಲು ಸಂಪರ್ಕವಾಗಿದೆ.
ಈ ಬಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮಾತನಾಡಿ , “ಭಾರತ ಮತ್ತು ಭೂತಾನ್ ನಡುವೆ ರೈಲು ಸಂಪರ್ಕದ ನಿಟ್ಟಿನಲ್ಲಿ ಮಾತುಕತೆಗಳು ಪ್ರಗತಿಯಲ್ಲಿವೆ. ರೈಲು ಸೇವೆಯು ಅಸ್ಸಾಂ ಮತ್ತು ಭೂತಾನ್ ನಡುವೆ ಇರಲಿದೆ. ಇದರಿಂದ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ ಎಂದು ಹೇಳಿದ್ದಾರೆ.
2026ರ ವೇಳೆಗೆ 56 ಕಿ.ಮೀ. ದೂರದ ಈ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.