ಡೆಹ್ರಾಡೂನ್ ರೈಲು ನಿಲ್ದಾಣದಲ್ಲಿ ಉರ್ದು ಬದಲು ಸಂಸ್ಕೃತ!
Team Udayavani, Jan 20, 2020, 7:14 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್ ರೈಲು ನಿಲ್ದಾಣದಲ್ಲಿರುವ ನಾಮಫಲಕ ಹಾಗೂ ಸೂಚನಾ ಫಲಕಗಳಲ್ಲಿರುವ ಉರ್ದು ಭಾಷೆಯ ಹೆಸರು, ಸೂಚನೆಗಳನ್ನು ಅಳಿಸಿಹಾಕಿ, ಸಂಸ್ಕೃತದಲ್ಲಿ ಹೆಸರು, ಸೂಚನೆಗಳನ್ನು ಅಳವಡಿಸಲಾಗಿದೆ.
‘ರಾಜ್ಯದಲ್ಲಿ ಹಿಂದಿನಿಂದಲೂ ಉರ್ದು ಭಾಷೆ 2ನೇ ಅಧಿಕೃತ ಭಾಷೆಯಾಗಿತ್ತು. ಇತ್ತೀಚೆಗೆ, ಉರ್ದು ಬದಲಿಗೆ ಸಂಸ್ಕೃತವನ್ನು 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಸೂಚನಾ ಫಲಕಗಳನ್ನು ಬದಲಿಸಲಾಗಿದೆ’ ಎಂದು ಉತ್ತರ ರೈಲ್ವೆಯ ಪಿಆರ್‌ಒ ದೀಪಕ್ ಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.