ಒಂದೇ ನಂಬರಿನಿಂದ 20 ಕೋಟಿ ಸ್ಪ್ಯಾಮ್‌ ಕರೆ! ಟ್ರೂಕಾಲರ್‌ ವರದಿಯಲ್ಲಿ ಬಯಲು

ದಿನವೊಂದಕ್ಕೆ 6.64 ಲಕ್ಷ ಕರೆ ಮಾಡುತ್ತಿರುವ ಸಂಖ್ಯೆ

Team Udayavani, Dec 18, 2021, 9:15 PM IST

ಒಂದೇ ನಂಬರಿನಿಂದ 20 ಕೋಟಿ ಸ್ಪ್ಯಾಮ್‌ ಕರೆ! ಟ್ರೂಕಾಲರ್‌ ವರದಿಯಲ್ಲಿ ಬಯಲು

ನವದೆಹಲಿ: ಒಂದು ದಿನದಲ್ಲಿ ನೀವು ಎಷ್ಟು ಕರೆ ಮಾಡಬಹುದು? ಹತ್ತಿರಿಂದ 20 ಎಂದುಕೊಳ್ಳಬಹುದು. ಆದರೆ ನಮ್ಮ ದೇಶದಲ್ಲಿ ಒಂದು ಸ್ಪ್ಯಾಮ್‌ ನಂಬರ್‌ ಈ ವರ್ಷಾರಂಭದಿಂದ ಅಕ್ಟೋಬರ್‌ವರೆಗೆ ಬರೋಬ್ಬರಿ 20.20 ಕೋಟಿ ಕರೆ ಮಾಡಿದೆ.

ಟ್ರೂಕಾಲರ್‌ ಬಿಡುಗಡೆ ಮಾಡಿರುವ ವರದಿಯಿಂದ ಈ ಅಂಶ ಬೆಳಕಿಗೆ ಬಂದಿದೆ.

ಅದೊಂದೇ ಸಂಖ್ಯೆಯಿಂದ ಪ್ರತಿದಿನ 6.64 ಲಕ್ಷ ಕರೆ ಹೋಗುತ್ತಿದೆ. ಗಂಟೆಗೆ 27000 ಮಂದಿಗೆ ಕರೆ ಹೋಗುತ್ತಿದೆ. ಸಾಮಾನ್ಯವಾಗಿ ಸ್ಪ್ಯಾಮ್‌ ಸಂಖ್ಯೆಗಳನ್ನು ಪತ್ತೆ ಹಚ್ಚಿ ಅದನ್ನು ಬ್ಲಾಕ್‌ ಮಾಡುವ ಕೆಲಸವನ್ನು ಟ್ರೂಕಾಲರ್‌ ಮಾಡುತ್ತದೆಯಾದರೂ ಈ ಸಂಖ್ಯೆಯ ಮೂಲವನ್ನು ಪತ್ತೆ ಹಚ್ಚುವುದಕ್ಕೆ ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ:ವ್ಯಕ್ತಿಯನ್ನು ಕೊಂದು ಗ್ರಾಮದಲ್ಲೇ ಹೂತಿಟ್ಟರು : ಮೂರು ದಿನಗಳ ಬಳಿಕ ಪ್ರಕರಣ ಬೆಳಕಿಗೆ

ಸ್ಪ್ಯಾಮ್‌ ಕರೆ: ಭಾರತ ನಂ.4
ಜನಸಾಮಾನ್ಯರು ಅತಿ ಹೆಚ್ಚು ಸ್ಪ್ಯಾಮ್‌ ಕರೆ ಸ್ವೀಕರಿಸುವ ದೇಶವೆಂದರೆ ಅದು ಬ್ರೆಜಿಲ್‌. ಅಲ್ಲಿ ಪ್ರತಿ ಮೊಬೈಲ್‌ಗೆ ತಿಂಗಳಿಗೆ ಸರಾಸರಿ 32.9 ಸ್ಪ್ಯಾಮ್‌ ಕರೆಗಳು ಬರುತ್ತವೆಯಂತೆ.

ಈ ಪಟ್ಟಿಯಲ್ಲಿ ಪೆರು ಎರಡನೇ ಸ್ಥಾನದಲ್ಲಿದೆ. ನಾಲ್ಕನೇ ಸ್ಥಾನದಲ್ಲಿ ಭಾರತವಿದ್ದು, ದೇಶದಲ್ಲಿ ಪ್ರತಿ ತಿಂಗಳಿಗೆ ಮೊಬೈಲ್‌ ಒಂದಕ್ಕೆ ಸರಾಸರಿ 17 ಸ್ಪ್ಯಾಮ್‌ ಕರೆಗಳು ಬರುತ್ತವೆಯಂತೆ. ಭಾರತದಲ್ಲಿ ಸ್ಪ್ಯಾಮ್‌ ಸಂಖ್ಯೆಗಳ ಮೊದಲ ಸಾಲಿನಲ್ಲಿ ಟೆಲಿ ಮಾರ್ಕೆಟಿಂಗ್‌ ಸಂಸ್ಥೆಗಳಿವೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.