Indian woman ಪಾಕ್ನಿಂದ ಭಾರತಕ್ಕೆ ಬಂದ ಅಂಜು
Team Udayavani, Nov 30, 2023, 1:04 AM IST
ಹೊಸದಿಲ್ಲಿ: ಫೇಸ್ಬುಕ್ನಲ್ಲಿ ಪರಿಚಿತನಾದ ಪ್ರಿಯಕರನನ್ನು ಮದುವೆಯಾಗಲು ಭಾರತ ತೊರೆದು ಪಾಕಿಸ್ಥಾನಕ್ಕೆ ತೆರಳಿದ್ದ ಅಂಜು (ಈಗಿನ ಹೆಸರು ಫಾತಿಮಾ) ತನ್ನ ಮಕ್ಕಳನ್ನು ನೋಡುವ ಸಲುವಾಗಿ ಅಟ್ಟಾರಿ ಗಡಿ ಮೂಲಕ ಭಾರತಕ್ಕೆ ಹಿಂದಿರುಗಿದ್ದಾರೆ.
ಉತ್ತರಪ್ರದೇಶದ ಮೂಲದ ವರಾದ ಅಂಜು ರಾಜಸ್ಥಾನದ ಆಳ್ವಾರ್ ನಿವಾಸಿಯಾಗಿದ್ದು, ಜುಲೈನಲ್ಲಿ ತಮ್ಮ ಎರಡು ಮಕ್ಕಳನ್ನೂ ತೊರೆದು ಪಾಕಿಸ್ಥಾನದ ಖೈಬರ್ ಪಖ್ತುಂಖ್ವಾಗೆ ಪ್ರಿಯಕರನನ್ನು ಮದುವೆಯಾಗುವ ಸಲುವಾಗಿ ತೆರಳಿದ್ದರು.
ಇದೀಗ ಬುಧವಾರ ಆಕೆ ವಾಪಸಾಗಿದ್ದು, ಮಕ್ಕಳನ್ನು ನೋಡುವುದಕ್ಕಾಗಿ ಬಂದಿದ್ದಾರೆಂದು ತಿಳಿದುಬಂದಿದೆ. ಅಂಜು ಅಟ್ಟಾರಿ ಗಡಿ ಮೂಲಕ ದೇಶ ಪ್ರವೇಶಿಸಿ ಅಮೃತಸರಕ್ಕೆ ತೆರಳಿ, ಅಲ್ಲಿಂದ ದಿಲ್ಲಿಗೆ ಪ್ರಯಾಣಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
MUST WATCH
ಹೊಸ ಸೇರ್ಪಡೆ
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್; ಹೊರಗೆ ಹೋದದ್ದು ಇವರೇ
Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.