ದೇಶದಲ್ಲಿ ಸೋಂಕಿನಿಂದ 1 ಲಕ್ಷಕ್ಕೂ ಹೆಚ್ಚು ಜನರು ಗುಣಮುಖ: ಒಂದೇ ದಿನ 9 ಸಾವಿರ ಹೊಸ ಪ್ರಕರಣ

Team Udayavani, Jun 4, 2020, 7:59 AM IST

covid-19-inia

ನವದೆಹಲಿ: ದೇಶಾದಾದ್ಯಂತ ಕೋವಿಡ್ -19 ಪ್ರಕರಣಗಳ ಸಂಖ್ಯೆ 2.1 ಲಕ್ಷಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 9,000ಕ್ಕಿಂತ ಹೆಚ್ಚು ಜನರಿಗೆ ಸೋಂಕು ತಗುಲಿದೆ.  ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಸುಮಾರು 6,000 ಜನ ಮೃತಪಟ್ಟಿದ್ದಾರೆ  ಎಂದು ಮಾಧ‍್ಯಮದ ವರದಿ ತಿಳಿಸಿದೆ.

ಆಶಾದಾಯಕ ಬೆಳವಣಿಗೆಯೆಂದರೇ  ಭಾರತದ ಒಟ್ಟು ಸೋಂಕಿತರಲ್ಲಿ ಸುಮಾರು 1 ಲಕ್ಷ ಜನರು ಗುಣಮುಖರಾಗಿದ್ದು, ಇತರೆ ದೇಶಗಳಿಗೆ ಹೋಲಿಸಿದೆ ಸೋಂಕಿನಿಂದ ಮುಕ್ತರಾದವರ ಪ್ರಮಾಣ ಶೇ 48.31ಕ್ಕೆ ಏರಿಕೆಯಾಗಿದೆ.

ಸದ್ಯ ಭಾರತದಲ್ಲಿ ಪ್ರಕರಣಗಳ ಸಂಖ್ಯೆ 2,07,615 ಇದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 217 ಮಂದಿ ಮೃತಪಟ್ಟಿದ್ದಾರೆ.  ದೇಶದಲ್ಲಿ 688 ಸರ್ಕಾರಿ ಮತ್ತು 208 ಖಾಸಗಿ ಕೋವಿಡ್ -19 ಪತ್ತೆ ಪ್ರಯೋಗಾಲಯಗಳಿದ್ದು ಇವರೆಗೂ 41.03 ಲಕ್ಷ ಜನರ ಗಂಟಲು ದ್ರವ ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಮತ್ತೊಂದೆಡೆ ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಗುಜರಾತ್, ದೆಹಲಿಗಳಲ್ಲಿ ಕೋವಿಡ್ 19 ಅಟ್ಟಹಾಸ ಬೀರುತ್ತಿದ್ದು ಪ್ರಕರಣಗಳ ಸಂಖ್ಯೆ ದ್ವಿಗುಣಗೊಳ್ಳುತ್ತಲೇ ಇದೆ. ಮಾತ್ರವಲ್ಲದೆ ಕರ್ನಾಟಕವನ್ನೂ ಒಳಗೊಂಡಂತೆ ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ, ಅಸ್ಸಾಂ, ನಾಗಾಲ್ಯಾಂಡ್, ಮಿಜೋರಾಮ್ ಮತ್ತು ಸಿಕ್ಕಿಂನಲ್ಲೂ ವೈರಾಣು ತನ್ನ ಪ್ರಭಾವ ಬೀರುತ್ತಿದೆ.

ಉತ್ತರಖಾಂಡ, ಹಿಮಾಚಲ್ ಪ್ರದೇಶ, ಆಂಧ‍್ರಪ್ರದೇಶ, ಕೇರಳ ರಾಜ್ಯಗಳಲ್ಲೂ ಅತೀ ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡುಬರುತ್ತಿದೆ. ಹಾಗಾಗಿ ದೇಶಾದ್ಯಂತ ಸಕ್ರೀಯ ಪ್ರಕರಣಗಳ ಸಂಖ್ಯೆ 1ಲಕ್ಷಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.