ಜಪಾನ್ ಹಿಂದಿಕ್ಕಿ ಭಾರತದ ಆರ್ಥಿಕ ಸಾಧನೆ
Team Udayavani, Nov 14, 2017, 6:00 AM IST
ಮುಂಬಯಿ: ಮುಂದಿನ ಒಂದು ದಶಕದಲ್ಲಿ ಭಾರತ ಸುಸ್ಥಿರ ಆರ್ಥಿಕ ಅಭಿವೃದ್ಧಿಯನ್ನು ಸಾಧಿಸಲಿದೆ ಮತ್ತು 2028ರ ವೇಳೆ ಜಿಡಿಪಿಯಲ್ಲಿ ಜಪಾನ್ ಅನ್ನು ಮೀರಿಸಲಿದೆ ಎಂದು ಬ್ಯಾಂಕ್ ಆಫ್ ಅಮೆರಿಕದ ಮೆರಿಲ್ ಲಿಂಚ್ ವರದಿಯಲ್ಲಿ ಹೇಳಲಾಗಿದೆ. ಈಗಾಗಲೇ ಬ್ರೆಜಿಲ್ ಮತ್ತು ರಷ್ಯಾವನ್ನು ಹಿಂದಿಕ್ಕಿರುವ ಭಾರತ, ಚೀನಾ ನಂತರದಲ್ಲಿ ಎರಡನೇ ಅತಿದೊಡ್ಡ ಬ್ರಿಕ್
ದೇಶವಾಗಿ ಹೊರಹೊಮ್ಮಿದೆ. 2019ರ ಹೊತ್ತಿಗೆ ಫ್ರಾನ್ಸ್ ಹಾಗೂ ಬ್ರಿಟನ್‌ಅನ್ನೂ ಜಿಡಿಪಿಯಲ್ಲಿ ಹಿಮ್ಮೆಟ್ಟಿಸಲಿದೆ.
ಹತ್ತು ವರ್ಷಗಳಲ್ಲಿ ಸರಾಸರಿ ಶೇ. 10ರ ದರದಲ್ಲಿ ಆರ್ಥಿಕ ಅಭಿ ವೃದ್ಧಿ ಕಾಣುತ್ತದೆ ಎಂದು ಊಹಿಸಲಾಗಿದ್ದು, ಅವಲಂಬನೆ ಅನುಪಾತ ಇಳಿಕೆ, ಹಣಕಾಸು ಸುಸ್ಥಿರತೆ ಮತ್ತು ಆದಾಯ ಹೆಚ್ಚಳವು ಇದಕ್ಕೆ ಕಾರಣ ಎಂದು ವರದಿಯಲ್ಲಿ ವಿವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.