ದೇಶದ ಮೊದಲ “ಮಂಕಿಪಾಕ್ಸ್ ಪರೀಕ್ಷಾ ಕಿಟ್’ ಅನಾವರಣ
Team Udayavani, Aug 22, 2022, 7:20 AM IST
ವಿಶಾಖಪಟ್ಟಣಂ: ಮಂಕಿಪಾಕ್ಸ್ ಸೋಂಕಿನ ಪರೀಕ್ಷೆಗಾಗಿ ದೇಶೀಯವಾಗಿ ನಿರ್ಮಿಸಲಾದ ಮೊದಲ ಆರ್ಟಿ-ಪಿಸಿಆರ್ ಕಿಟ್ ಅನ್ನು ಆಂಧ್ರಪ್ರದೇಶದ ಮೆಡ್ಟೆಕ್ ಝೋನ್ನಲ್ಲಿ ಅನಾವರಣಗೊಳಿಸಲಾಗಿದೆ.
ಟ್ರಾನ್ಸ್ಏಷ್ಯಾ ಬಯೋ-ಮೆಡಿಕಲ್ಸ್ ಅಭಿವೃದ್ಧಿಪಡಿಸಿರುವ ಈ ಕಿಟ್ ಅನ್ನು ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಅಜಯ್ ಕುಮಾರ್ ಸೂದ್ ಬಿಡುಗಡೆಗೊಳಿಸಿದ್ದಾರೆ.
ಟ್ರಾನ್ಸ್ಏಷ್ಯಾ-ಎರ್ಬಾ ಮಂಕಿಪಾಕ್ಸ್ ಆರ್ಟಿ-ಪಿಸಿಆರ್ ಕಿಟ್ ಅನ್ನು ಬಳಸಲು ಸುಲಭವಾಗುವಂತೆ ಅಭಿವೃದ್ಧಿಪಡಿಸಲಾಗಿದೆ. ಇದು ಸೋಂಕನ್ನು ಬೇಗನೆ ಹಾಗೂ ನಿಖರವಾಗಿ ಪತ್ತೆಹಚ್ಚುತ್ತದೆ ಎಂದು ಟ್ರಾನ್ಸ್ಏಷ್ಯಾ ಮುಖ್ಯಸ್ಥ ಸುರೇಶ್ ವಜಿರಾನಿ ಹೇಳಿದ್ದಾರೆ.
ಕಿಟ್ ಅನಾವರಣ ಕಾರ್ಯಕ್ರಮದಲ್ಲಿ ಐಸಿಎಂಆರ್ ಮಾಜಿ ಪ್ರಧಾನ ನಿರ್ದೇಶಕ ಬಲರಾಂ ಭಾರ್ಗವ, ವೈಜ್ಞಾನಿಕ ಕಾರ್ಯದರ್ಶಿ ಅರಬಿಂದ ಮಿತ್ರ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.