![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 12, 2022, 6:20 AM IST
ಮಹೂ:ದೇಶದಲ್ಲಿಯೇ ಮೊದಲ ಬಾರಿಗೆ ಕಾಲಾಳು ಪಡೆಯ ಬಗ್ಗೆ ವಿಶೇಷವಾದ ವಸ್ತು ಸಂಗ್ರಾಹಲಯವನ್ನು ಮಧ್ಯಪ್ರದೇಶದ ಇಂದೋರ್‌ನ ಮಹೂ ಪಟ್ಟಣದಲ್ಲಿ ಸ್ಥಾಪಿಸಲಾಗಿದೆ.
ಡಿ.16ರಂದು ಅದರ ಉದ್ಘಾಟನೆ ನಡೆಯಲಿದೆ ಎಂದು ಲೆ.ಕ.ವಿಕಾಸ್ ತ್ರಿಪಾಠಿ ಭಾನುವಾರ ತಿಳಿಸಿದ್ದಾರೆ. ಡಿ.17ರ ಬಳಿಕ ಸಾರ್ವಜನಿಕರಿಗೆ ಪ್ರವೇಶ ಲಭ್ಯವಾಗಲಿದೆ.
1747ರಿಂದ 2020ರ ವರೆಗೆ ಇನ್‌ಫೆಂಟ್ರಿ ಕಾಪ್ಸ್ìನ ಸಾಧನೆಗಳು, ಬೆಳೆದು ಬಂದ ರೀತಿ, ಯೋಧರ ಹೋರಾಟ ಸೇರಿದಂತೆ ಹಲವು ಅಂಶಗಳನ್ನು ಅದರಲ್ಲಿ ಚಿತ್ರಿಸಲಾಗಿದೆ. ಇದು ವಸ್ತು ಸಂಗ್ರಹಾಲಯದ ಮೊದಲ ಹಂತವಾಗಿದೆ. ಒಟ್ಟು ಮೂರು ಅಂತಸ್ತಿನ ಕಟ್ಟಡ ಇದಾಗಿರಲಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.