ಭಾರತದ ಮೊದಲ ಮಂಕಿಪಾಕ್ಸ್ ಸೋಂಕಿತ ಗುಣಮುಖ
Team Udayavani, Jul 30, 2022, 8:18 PM IST
ತಿರುವನಂತಪುರಂ: ಕೇರಳದಲ್ಲಿ ಮಂಕಿಪಾಕ್ಸ್ ಸೋಂಕು ಕಾಣಿಸಿಕೊಂಡಿದ್ದ ಮೊದಲನೇ ಸೋಂಕಿತ ಸಂಪೂರ್ಣವಾಗಿ ಗುಣಮುಖನಾಗಿದ್ದಾನೆ.
ತಿರುವನಂತಪುರಂನ ಸರ್ಕಾರಿ ಆಸ್ಪತ್ರೆಯಲ್ಲಿ ಜು.14ರಂದು ದಾಖಲಾಗಿದ್ದ ಆತನನ್ನು ಶನಿವಾರ ಡಿಸಾcರ್ಜ್ ಮಾಡಿ ಮನೆಗೆ ಕಳುಹಿಸಿರುವುದಾಗಿ ರಾಜ್ಯದ ಆರೋಗ್ಯ ಸಚಿವರಾಗಿರುವ ವೀಣಾ ಜಾರ್ಜ್ ತಿಳಿಸಿದ್ದಾರೆ.
ಸೋಂಕಿತನಿಗೆ ಕಳೆದ 72 ಗಂಟೆಗಳ ಅವಧಿಯಲ್ಲಿ ಎರಡು ಬಾರಿ ಮಂಕಿಪಾಕ್ಸ್ ಪರೀಕ್ಷೆ ಮಾಡಲಾಗಿದೆ. ಎರಡರಲ್ಲೂ ಆತನಿಗೆ ಸೋಂಕು ಪತ್ತೆಯಾಗಿಲ್ಲ.
ಸೋಂಕಿತನ ದೇಹದಲ್ಲಿನ ಗುಳ್ಳೆಗಳೂ ಗುಣವಾಗಿರುವ ಹಿನ್ನೆಲೆ ಆತನನ್ನು ಮನೆಗೆ ಕಳುಹಿಸಿಕೊಡಲಾಗಿದೆ.
ರಾಜ್ಯದಲ್ಲಿ ಇನ್ನಿಬ್ಬರು ಸೋಂಕಿತರಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ಕೊಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿಯೂ ಸಚಿವೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.