ಸಹಜ ಮುಂಗಾರು: ಐಎಂಡಿ ವಿಶ್ವಾಸ
Team Udayavani, Apr 15, 2022, 7:10 AM IST
ಹೊಸದಿಲ್ಲಿ: ಈ ವರ್ಷ ಮುಂಗಾರು ಮಳೆ ಸಹಜ ಪ್ರಮಾಣದಲ್ಲಿ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ವಿಶ್ವಾಸ ವ್ಯಕ್ತಪಡಿಸಿದೆ.
ಮಂಗಳವಾರವಷ್ಟೇ ಖಾಸಗಿ ಹವಾಮಾನ ಮುನ್ಸೂಚನೆ ಸಂಸ್ಥೆ ಸ್ಕೈಮೆಟ್ ಇದೇ ವಿಧವಾದ ನಿರೀಕ್ಷೆ ವ್ಯಕ್ತಪಡಿಸಿತ್ತು. ದೀರ್ಘಕಾಲಿಕ ಸರಾಸರಿ (ಎಲ್ಪಿಎ)ಯ ಶೇ. 99ರಷ್ಟು ಸಹಜ ಮುಂಗಾರು ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.
ಜೂನ್-ಸೆಪ್ಟಂಬರ್ ಅವಧಿಯಲ್ಲಿ 87 ಸೆಂ.ಮೀ. ದೀರ್ಘಕಾಲಿಕ ಸರಾಸರಿ ಮಳೆಯಾಗಲಿದೆ ಎಂದು ಐಎಂಡಿ ಹೇಳಿದ್ದು, ಈಶಾನ್ಯ ಭಾರತ, ಜಮ್ಮು- ಕಾಶ್ಮೀರ, ರಾಜಸ್ಥಾನ, ಹರಿಯಾಣ, ಪಂಜಾಬ್, ತ. ನಾಡು, ಕೇರಳ ಮತ್ತು ಲಡಾಖ್ನ ಕೆಲವು ಭಾಗಗಳು ಬಿಟ್ಟರೆ ದೇಶದೆಲ್ಲೆಡೆ ಉತ್ತಮ ಮಳೆಯಾಗುವ ನಿರೀಕ್ಷೆ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.