ದೇಶದ ಬಾಹ್ಯಾಕಾಶ ಆರ್ಥಿಕತೆ 2025ಕ್ಕೆ ಲಕ್ಷ ಕೋಟಿ ರೂ. ಮೌಲ್ಯಕ್ಕೆ
Team Udayavani, Oct 11, 2022, 7:50 AM IST
ನವದೆಹಲಿ: ಭಾರತದ ಬಾಹ್ಯಾಕಾಶ ಆರ್ಥಿಕತೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, 2025ರ ವೇಳೆಗೆ ಒಂದು ಲಕ್ಷ ಕೋಟಿ ರೂ.ಗೆ ತಲುಪಲಿದೆ ಎಂದು ವರದಿಯೊಂದು ಹೇಳಿದೆ.
ಇಂಡಿಯನ್ ಸ್ಪೇಸ್ ಅಸೋಸಿಯೇಷನ್ (ಐಎಸ್ಪಿಎ) ಮತ್ತು ಅನ್ ಆ್ಯಂಡ್ ಯಂಗ್ ಸಂಸ್ಥೆ ಜಂಟಿಯಾಗಿ ತಯಾರಿಸಿರುವ “ಭಾರತದಲ್ಲಿ ಬಾಹ್ಯಾಕಾಶ ಆರ್ಥಿಕತೆ ಬೆಳವಣಿಗೆ: ಅಂತರ್ಗತ ಬೆಳವಣಿಗೆ ಮೇಲೆ ಕೇಂದ್ರೀಕೃತ’ ಎನ್ನುವ ವರದಿಯಿಂದ ಈ ಅಂಶ ಬೆಳಕಿಗೆ ಬಂದಿದೆ.
ಭಾರತೀಯ ಸರ್ಕಾರವು ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳಿಗೂ ಅವಕಾಶ ಮಾಡಿಕೊಟ್ಟಿದೆ. ಇದರಿಂದಾಗಿ ಹೆಚ್ಚು ಹೆಚ್ಚು ಸ್ಟಾರ್ಟ್ಅಪ್ ಸಂಸ್ಥೆಗಳು ಬಾಹ್ಯಾಕಾಶದತ್ತ ಮುಖ ಮಾಡಿ, ಸಣ್ಣ ಸಣ್ಣ ಉಪಗ್ರಹಗಳನ್ನು ಉಡಾವಣೆ ಮಾಡುತ್ತಿವೆ.
2020ರಲ್ಲಿ 79 ಸಾವಿರ ಕೋಟಿ ರೂ.ನಷ್ಟಿದ್ದ ಬಾಹ್ಯಾಕಾಶ ಆರ್ಥಿಕತೆ ವೇಗವಾಗಿ ಅಭಿವೃದ್ಧಿಯಾಗುತ್ತಿದ್ದು, ಆದಷ್ಟು ಬೇಗ ಲಕ್ಷ ಕೋಟಿ ರೂ. ಆಗಲಿದೆ’ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.