ಸಗಟು ಹಣದುಬ್ಬರ ಇಳಿಕೆ
Team Udayavani, Apr 17, 2018, 9:30 AM IST
ಹೊಸದಿಲ್ಲಿ: ಸಗಟು ಬೆಲೆ ಆಧರಿಸಿದ ಹಣದುಬ್ಬರ ಮಾರ್ಚ್‌ನಲ್ಲಿ ಶೇ. 2.74 ಕ್ಕೆ ಇಳಿಕೆಯಾಗಿದೆ. ತರಕಾರಿಗಳು, ಧಾನ್ಯಗಳು ಮತ್ತು ಇತರ ಆಹಾರ ಧಾನ್ಯಗಳಲ್ಲಿ ಇಳಿಕೆಯಾಗಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಸಗಟು ಬೆಲೆ ಸೂಚ್ಯಂಕದ ಆಧಾರದಲ್ಲಿ ಹಣದುಬ್ಬರವು ಫೆಬ್ರವರಿಯಲ್ಲಿ ಶೇ. 2.48 ಹಾಗೂ ಮಾರ್ಚ್‌ನಲ್ಲಿ ಶೇ. 5.11 ಆಗಿತ್ತು. ಕಳೆದ ಎಂಟು ತಿಂಗಳ ನಂತರದಲ್ಲಿ ಇದೇ ಮೊದಲ ಬಾರಿಗೆ ತರಕಾರಿ ಮತ್ತು ಧಾನ್ಯಗಳ ಬೆಲೆ ಇಳಿಕೆ ಕಂಡಿದೆ. ಆಹಾರ ಸಾಮಗ್ರಿಗಳ ಬೆಲೆಯು ಮಾರ್ಚ್‌ನಲ್ಲಿ ಶೇ. 0.29ರಷ್ಟು ಇಳಿಕೆಯಾಗಿದೆ. ಇದೇ ವೇಳೆ, ಡಾಲರ್ ಎದುರು ರೂಪಾಯಿ ಮೌಲ್ಯ ಕಳೆದ 5 ತಿಂಗಳಲ್ಲೇ ಅತ್ಯಧಿಕ ಕುಸಿತ ದಾಖಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.