Pune to Nagpur ಇಂಡಿಗೋ ವಿಮಾನ ಸೀಟ್‌ನಲ್ಲಿ ಇಲ್ಲದ ಕುಷನ್
Team Udayavani, Nov 27, 2023, 6:38 PM IST
ಮುಂಬೈ: ಪುಣೆಯಿಂದ ನಾಗ್ಪುರಕ್ಕೆ ಭಾನುವಾರ ಸಂಚರಿಸಿದ ಇಂಡಿಗೋ ವಿಮಾನದಲ್ಲಿ ಒಂದು ಸೀಟ್‌ನಲ್ಲಿ ಕುಷನ್ ಇರಲೇ ಇಲ್ಲ. ಈ ಬಗ್ಗೆ ಆ ಸೀಟ್ ಕಾಯ್ದಿರಿಸಿದ್ದ ಪ್ರಯಾಣಿಕ ಸುಬ್ರತ್ ಪಟ್ನಾಯಕ್ ಆಕ್ರೋಶಗೊಂಡು ಫೋಟೋ ಸಹಿತ ಟ್ವೀಟ್ ಮಾಡಿದ್ದಾರೆ.
“ಸೀಟ್ ಸಂಖ್ಯೆ 10ಎಯಲ್ಲಿ ಸೀಟ್‌ಗೆ ಕುಷನ್ ಇರಲಿಲ್ಲ. ಲಾಭವನ್ನು ಹೆಚ್ಚಿಸಲು ಅತ್ಯುತ್ತಮ ಪ್ರಯತ್ನ. ಎಂಥಾ ದುರವಸ್ಥೆ’ ಎಂದು ಬರೆದುಕೊಂಡಿದ್ದಾರೆ. ಅವರು ಟ್ವೀಟ್ ಮಾಡಿದ ತಕ್ಷಣವೇ ಅದು ವೈರಲ್ ಆಗಿದೆ.
ಕಂಪನಿಯ ನಿಲುವಿನ ಬಗ್ಗೆ ಹಲವರು ಟೀಕೆ ಮಾಡಿದ್ದಾರೆ. ಈ ಬಗ್ಗೆ ಕ್ಷಮೆ ಕೋರಿದ ಇಂಡಿಗೋ ಏರ್‌ಲೈನ್ಸ್ ಇಂಥ ಘಟನೆ ಬಗ್ಗೆ ವಿಷಾದವಿದೆ. ಅದಕ್ಕೆ ಬದಲಿ ಕುಷನ್ ಹಾಕುವ ವ್ಯವಸ್ಥೆ ಮಾಡಲಾಗುತ್ತದೆ ಎಂದಿದೆ.
#Indigo !! #Flight 6E 6798 !! Seat no 10A ! Pune to Nagpur!!! Today’s status … Best way to increase profit 😢😢…Pathetic … pic.twitter.com/tcXHOT6Dr5
— Subrat Patnaik (@Subu_0212) November 25, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.