Ayodhya; ಡಿ. 30 ರಂದು ದೆಹಲಿಯಿಂದ ಅಯೋಧ್ಯೆಗೆ ಇಂಡಿಗೋ ಉದ್ಘಾಟನಾ ವಿಮಾನ
ಮರ್ಯಾದಾ ಪುರುಷೋತ್ತಮ ಶ್ರೀ ರಾಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Team Udayavani, Dec 13, 2023, 8:34 PM IST
ಹೊಸದಿಲ್ಲಿ : ಡಿಸೆಂಬರ್ 30 ರಂದು ರಾಷ್ಟ್ರ ರಾಜಧಾನಿಯಿಂದ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಉದ್ಘಾಟನಾ ವಿಮಾನ ಹಾರಾಟ ನಡೆಸುವುದಾಗಿ ಮತ್ತು ವಾಣಿಜ್ಯ ಸೇವೆಗಳು ಜನವರಿ 6 ರಿಂದ(2024) ಪ್ರಾರಂಭವಾಗಲಿದೆ ಎಂದು ಇಂಡಿಗೋ ಬುಧವಾರ ತಿಳಿಸಿದೆ
ಡಿಸೆಂಬರ್ 8 ರಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀ ರಾಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಈ ತಿಂಗಳ ಅಂತ್ಯದ ವೇಳೆಗೆ ಸಿದ್ಧವಾಗಲಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿದ್ದರು.
ಇಂಡಿಗೋ ಬುಧವಾರ ಬಿಡುಗಡೆ ಮಾಡಿದ ಸಂದೇಶದಲ್ಲಿ ಅಯೋಧ್ಯೆಯು ಏರ್ಲೈನ್ನ 86 ನೇ ದೇಶೀಯ ನಿಲ್ದಾಣವಾಗಲಿದೆ ಎಂದು ಹೇಳಿದೆ.
“ವಾಣಿಜ್ಯ ಕಾರ್ಯಾಚರಣೆಗಳು ಜನವರಿ 6 ರಿಂದ ಪ್ರಾರಂಭವಾಗುತ್ತದೆ, ನಂತರ ಜನವರಿ 11 ರಿಂದ ಅಹಮದಾಬಾದ್ ಮತ್ತು ಅಯೋಧ್ಯೆ ನಡುವೆ ತ್ರಿ-ಸಾಪ್ತಾಹಿಕ ವಿಮಾನಗಳು ಪ್ರಾರಂಭವಾಗಲಿದೆ ಎಂದು ತಿಳಿಸಿದೆ.
ದೆಹಲಿ ಮತ್ತು ಅಹಮದಾಬಾದ್-ಅಯೋಧ್ಯೆಯನ್ನು ಸಂಪರ್ಕಿಸುವ ಹೊಸ ವಿಮಾನಗಳು ಅಯೋಧ್ಯೆಯನ್ನು ದೇಶದ ವಾಯುಯಾನ ನಕ್ಷೆಯಲ್ಲಿ ಸೇರಿಸಲಿವೆ ಎಂದು ಇಂಡಿಗೋದ ಜಾಗತಿಕ ಮಾರಾಟದ ಮುಖ್ಯಸ್ಥ ವಿನಯ್ ಮಲ್ಹೋತ್ರಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.