Indira Award: ಚಿಲಿ ಮಾಜಿ ಅಧ್ಯಕ್ಷೆ ಮಿಶೆಲ್‌ಗೆ ಇಂದಿರಾ ಗಾಂಧಿ ಶಾಂತಿ ಪ್ರಶಸ್ತಿ
Team Udayavani, Dec 7, 2024, 6:21 PM IST
ಹೊಸದಿಲ್ಲಿ: ಚಿಲಿಯ ಮಾಜಿ ಅಧ್ಯಕ್ಷೆ ಮಿಶೆಲ್ ಬ್ಯಾಚಲೆಟ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ಇಂದಿರಾ ಗಾಂಧಿ ಶಾಂತಿ, ನಿಶ್ಯಸ್ತ್ರೀಕರಣ ಮತ್ತು ಅಭಿವೃದ್ಧಿ ಪ್ರಶಸ್ತಿ ಘೋಷಣೆಯಾಗಿದೆ.
ಮಾನವಹಕ್ಕು , ಜಾಗತಿಕ ಶಾಂತಿ, ಸಮಾನತೆ ಹಾಗೂ ಭಾರತ – ಚಿಲಿ ನಡುವಿನ ಸಂಬಂಧ ವೃದ್ಧಿಗಾಗಿ ಮಿಶೆಲ್ ನೀಡಿದ ಕೊಡುಗೆಗಳನ್ನು ಗೌರವಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್ ಹೇಳಿದೆ. ಮಾಜಿ ವಿದೇಶಾಂಗ ಕಾರ್ಯದರ್ಶಿ ಶಿವಶಂಕರ್ ಮೆನನ್ ನೇತೃತ್ವದ ತೀರ್ಪುಗಾರರ ಸಮಿತಿ ಈ ಆಯ್ಕೆ ಮಾಡಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.