ಇಂದಿರಾ ಗಾಂಧಿ ಕಾಂಗ್ರೆಸ್ ಮಾತೆ: ಉಲ್ಟಾ ಹೊಡೆದ ಸುರೇಶ್ ಗೋಪಿ
Team Udayavani, Jun 17, 2024, 12:51 AM IST
ತಿರುವನಂತಪುರ: ಇಂದಿರಾ ಗಾಂಧಿ ಭಾರತ ಮಾತೆ ಎಂಬ ಕೇಂದ್ರ ಸಚಿವ ಸುರೇಶ್ ಗೋಪಿ ಹೇಳಿಕೆ ಎಲ್ಲಡೆ ಗಮನ ಸೆಳೆದಿದೆ. ರವಿವಾರ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಚಿವ ಸುರೇಶ್, ಇಂದಿರಾ ಭಾರತ ಮಾತೆಯಲ್ಲ, ಕಾಂಗ್ರೆಸ್ ಮಾತೆ. ನನ್ನ ಹೇಳಿಕೆ ತಿರುಚಲಾಗಿದೆ ಎಂದಿದ್ದಾರೆ.
ಕೇರಳದ ಕಾಂಗ್ರೆಸ್ಗೆ ಕೆ. ಕರುಣಾಕರನ್ ತಂದೆಯಾದರೆ, ಭಾರತದ ಕಾಂಗ್ರೆಸ್ಗೆ ಇಂದಿರಾ ಗಾಂಧಿ ಮಾತೆ. ದೇಶದ ಪ್ರಗತಿಗೆ ಅವರ ಕೊಡುಗೆ ಅಪಾರ. ಅವರು ವಿಪಕ್ಷದವರು ಎಂಬ ಮಾತ್ರಕ್ಕೆ ಅವರನ್ನು ಹೊಗಳದೇ ಇರಲಾಗುವುದಿಲ್ಲ ಎಂದು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.