ಬೆಳೇಶ್ವರ ಮಹಾದೇವ್ ದೇವಸ್ಥಾನವನ್ನು ಕೆಡವಿದ ಇಂದೋರ್ ನಗರ ಪಾಲಿಕೆ

Team Udayavani, Apr 3, 2023, 11:29 AM IST

Indore Beleshwar Mahadev temple demolished

ಇಂದೋರ್: 36 ಜನರ ಸಾವು ನಡೆದ ಮಧ್ಯಪ್ರದೇಶದ ಇಂದೋರ್‌ ನಲ್ಲಿರುವ ಬೆಳೇಶ್ವರ ಮಹಾದೇವ್ ದೇವಸ್ಥಾನವನ್ನು ಕೆಡವಲಾಗಿದೆ. ಐದಕ್ಕೂ ಹೆಚ್ಚು ಬುಲ್ಡೋಜರ್‌ ಗಳು ಇಂದು ಅಕ್ರಮ ಕಟ್ಟಡವನ್ನು ಕೆಡವಿ ಹಾಕಿದೆ.

ಸೋಮವಾರ ಬೆಳಗ್ಗೆ ದೇವಸ್ಥಾನಕ್ಕೆ ಆಗಮಿಸಿದ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳ ದೊಡ್ಡ ದಂಡು ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಂಡಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ನಾಲ್ಕು ಪೊಲೀಸ್ ಠಾಣೆಗಳ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಘಟನಾ ಸ್ಥಳದಲ್ಲಿ ಉಪ ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಇದ್ದಾರೆ.

ಇದನ್ನೂ ಓದಿ:ವಿದ್ಯೆಗೆ ಅಡ್ಡಿಯಾಗದ ವಿಕಲಚೇತನ: ಎದ್ದು ನಡೆಯದಾತ ಎಸ್‌ಎಸ್‌ ಎಲ್ ಸಿ ಪರೀಕ್ಷೆ ಬರೆಯಲು ಸಿದ್ದ

ಕೆಲ ದಿನಗಳ ಹಿಂದೆ ಈ ದೇವಸ್ಥಾನದ ಒಳಗಡೆ ಕುಸಿತವಾಗಿ 36 ಜನರು ಅಸುನೀಗಿದ್ದರು.  ಕುಸಿದ ದೇವಾಲಯದ ಪ್ರದೇಶವು ಅಕ್ರಮ ರಚನೆಯಾಗಿದೆ ಎಂದು ಅದನ್ನು ಮೆಟ್ಟಿಲುಬಾವಿಯ ಹೊದಿಕೆಯನ್ನು ನೆಲಸಮ ಮಾಡಲು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ಕಳೆದ ವರ್ಷ ಸೂಚಿಸಿತ್ತು. ಆದರೆ ದೇವಾಲಯದ ಟ್ರಸ್ಟ್ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ಎಚ್ಚರಿಸಿದ ನಂತರ ಮುನಿಸಿಪಾಲಿಟಿ ಅದರಿಂದ ಹಿಂದೆ ಸರಿದಿತ್ತು.

ರಾಮ ನವಮಿಯಂದು ಜನಸಂದಣಿಯ ಭಾರದಿಂದ ಮೆಟ್ಟಿಲುಬಾವಿಯ ಮೇಲ್ಛಾವಣಿ ಒಡೆದು ಹೋಗಿತ್ತು. ಘಟನೆ ನಡೆದಾಗ ದೇವಸ್ಥಾನದಲ್ಲಿ ಹವನ ನಡೆಯುತ್ತಿತ್ತು.

ಟಾಪ್ ನ್ಯೂಸ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.