ಆಸ್ಪತ್ರೆಗೆ ಸೇರಿದ್ದ ಇಂದ್ರಾಣಿ ಮುಖರ್ಜಿ ಗುಣಮುಖ, ಮರಳಿ ಜೈಲಿಗೆ
Team Udayavani, Apr 11, 2018, 4:02 PM IST
ಮುಂಬಯಿ : ಓವರ್ ಡೋಸ್ ಔಷಧ ಸೇವಿಸಿ ಅಸ್ವಸ್ಥರಾಗಿ ಇಲ್ಲಿನ ಜೆಜೆ ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದ ಶೀನಾ ಬೋರಾ ಮರ್ಡರ್ ಕೇಸಿನ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಗುಣಮುಖರಾಗಿರುವ ಕಾರಣ ಅವರನ್ನು ಮರಳಿ ಬೈಕುಲಾ ಜೈಲಿಗೆ ಕಳುಹಿಸಲಾಗಿದೆ.
46ರ ಹರೆಯದ ಇಂದ್ರಾಣಿ ಮುಖರ್ಜಿ ಅವರನ್ನು ಕಳೆದ ಶುಕ್ರವಾರ ಜೆಜೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಇಂದು ಬುಧವಾರ ಆಕೆಯ ಆರೋಗ್ಯವಾಗಿ ಗಮನಾರ್ಹವಾಗಿ ಸುಧಾರಿಸಿರುವುದನ್ನು ಪರಿಗಣಿಸಿ ಆಕೆಯನ್ನು ಮರಳಿ ಜೈಲಿಗೆ ಕಳುಹಿಸಲಾಯಿತು ಎಂದು ಮೂಲಗಳು ಹೇಳಿವೆ.
ಈ ನಡುವೆ ರಾಜ್ಯ ಬಂಧೀಖಾನೆ ಇಲಾಖೆ, ಇಂದ್ರಾಣಿ ಮುಖರ್ಜಿ ಜೈಲಿನಲ್ಲಿ ಅಸ್ವಸ್ಥರಾದದ್ದು ಹೇಗೆ ಎಂಬ ಬಗ್ಗೆ ತನಿಖೆಗೆ ಆದೇಶಿಸಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?
Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್
MUST WATCH
ಹೊಸ ಸೇರ್ಪಡೆ
Actor Darshan: 6 ತಿಂಗಳ ಬಳಿಕ ದರ್ಶನ್ ಭೇಟಿ: ಪವಿತ್ರಾ ಭಾವುಕ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.