ಕಾಶ್ಮೀರದಲ್ಲಿ ಒಳನುಸುಳುವಿಕೆ ಯತ್ನ ವಿಫಲ, ಪಾಕ್ ಡ್ರೋನ್ ಮೇಲೆ ಸೇನೆ ಗುಂಡಿನ ದಾಳಿ
Team Udayavani, May 13, 2023, 9:41 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ಇಂದು ವಿಫಲಗೊಳಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ನಲ್ಲಿ ಮುಂಜಾನೆ ಭಯೋತ್ಪಾದಕರು ಒಳನುಸುಳುವ ಪ್ರಯತ್ನ ನಡೆಸಿದ್ದರು. ಆದರೆ ಭದ್ರತಾ ಪಡೆಗಳಿಂದ ಅದನ್ನು ವಿಫಲಗೊಳಿಸಲಾಯಿತು ಎಂದು ಅವರು ಹೇಳಿದರು.
ದಟ್ಟವಾದ ಅರಣ್ಯ ಪ್ರದೇಶದಲ್ಲಿ ಸೇನೆಯು ಹುಡುಕಾಟಗಳನ್ನು ಪ್ರಾರಂಭಿಸಿದೆ ಎಂದು ಅವರು ಹೇಳಿದರು.
ಎರಡು ಕಡೆಯವರ ನಡುವೆ ಗುಂಡಿನ ಚಕಮಕಿ ನಡೆದ ನಂತರ ಘಟನೆಯ ಸ್ಥಳದ ಮೇಲೆ ಪಾಕಿಸ್ತಾನದ ಕಡೆಯಿಂದ ಕ್ವಾಡ್ ಕಾಪ್ಟರ್ (ಡ್ರೋನ್) ಅನ್ನು ಹಾರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಸೇನೆಯ ಯೋಧರು ಗುಂಡಿನ ದಾಳಿ ನಡೆಸಿದ ನಂತರ ಕ್ವಾಡ್ ಕಾಪ್ಟರ್ ಅನ್ನು ಪಾಕಿಸ್ತಾನಿಗಳು ಹಿಂಪಡೆದಿದ್ದಾರೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.