Inflation; 3 ತಿಂಗಳ ಕನಿಷ್ಠಕ್ಕೆ: ನವೆಂಬರ್ನಲ್ಲಿ ಶೇ.1.89ಕ್ಕಿಳಿಕೆ
Team Udayavani, Dec 17, 2024, 1:27 AM IST
ಹೊಸದಿಲ್ಲಿ: ನವೆಂಬರ್ ತಿಂಗಳ ಸಗಟು ದರ ಸೂಚ್ಯಂಕ ಹಣದುಬ್ಬರವು 3 ತಿಂಗಳ ಕನಿಷ್ಠಕ್ಕೆ ಇಳಿದಿದ್ದು, ಶೇ.1.89ಕ್ಕೆ ತಲುಪಿತ್ತು ಎಂದು ಸರಕಾರದ ದತ್ತಾಂಶ ತಿಳಿಸಿದೆ. ಆಹಾರ ವಸ್ತುಗಳು, ತರಕಾರಿಗಳ ದರ ಇಳಿಕೆಯಿಂದಾಗಿ ಹಣದುಬ್ಬರವೂ ಇಳಿಕೆಯಾಗಿದೆ. ಅಕ್ಟೋಬರ್ನಲ್ಲಿ ಹಣದುಬ್ಬರವು ಶೇ.2.36 ಆಗಿತ್ತು. ಕಳೆದ ವರ್ಷದ ನವೆಂಬರ್ನಲ್ಲಿ ಇದು ಶೇ.0.39 ಆಗಿತ್ತು. ದೇಶದ ರಫ್ತು ಪ್ರಮಾಣ ನವೆಂಬರ್ನಲ್ಲಿ ಶೇ.4.85ರಷ್ಟು ಇಳಿಕೆಯಾಗಿದ್ದು, 2.72 ಲಕ್ಷ ಕೋಟಿ ರೂ.ಗೆ ತಲುಪಿತ್ತು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Service Variation: ಸರಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ
Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ
Kundapura: ಸರಕಾರಿ ಕಾಲೇಜಿನ ಎನ್ವಿಆರ್ ಕೆಮರಾ ಕಳವು
Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್
Belthangady: ಕಾರು-ದ್ವಿಚಕ್ರ ವಾಹನ ಅಪಘಾತ: ಗಾಯಾಳಾಗಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.