ಇನ್ಫೋಸಿಸ್ ಉದ್ಯೋಗಿಗಳ ಅಮೆರಿಕ ಕನಸಿಗೆ ತಣ್ಣೀರು!
Team Udayavani, Apr 17, 2017, 10:19 AM IST
ಮುಂಬಯಿ: ಅಮೆರಿಕಕ್ಕೆ ತೆರಳಿ, ಇನ್ಫೋಸಿಸ್ ಕಚೇರಿಯಲ್ಲಿ ಕೆಲಸ ಮಾಡಬೇಕೆಂಬ ಐಟಿ ಉದ್ಯೋಗಿಗಳ ಕನಸು ನನಸಾಗುವುದು ಕಷ್ಟ ಎಂದು ಹೇಳಲಾಗುತ್ತಿದೆ. ಕಾರಣ, ಇನ್ಫೋಸಿಸ್ ತನ್ನ ಅಮೆರಿಕ ಕಚೇರಿಗಳಲ್ಲಿನ ವಿವಿಧ ಹುದ್ದೆಗಳಿಗೆ ಭಾರತದಿಂದ ಉದ್ಯೋಗಿಗಳನ್ನು ಕರೆಸಿಕೊಳ್ಳುತ್ತಿದ್ದ ಸಂಸ್ಕೃತಿಗೆ ಪೂರ್ಣ ವಿರಾಮ ಹಾಕಲು ನಿರ್ಧರಿಸಿದೆ. ಅಮೆರಿಕದ ಯುವಜನತೆಗೇ ಮಣೆ ಹಾಕಲು ಮುಂದಾಗಿದೆ. ಅಲ್ಲದೆ ಈ ಸಂಬಂಧ ಅಭಿವೃದ್ಧಿ ಹಾಗೂ ತರಬೇತಿ ಕೇಂದ್ರಗಳನ್ನು ಕೂಡ ಸಂಸ್ಥೆ ತೆರೆಯಲಿದೆ.
ಟ್ರಂಪ್ ಅಧ್ಯಕ್ಷರಾದ ಅನಂತರ ವೀಸಾ ನೀತಿ ಮತ್ತು ವಿತರಣೆ ವಿಷಯದಲ್ಲಿ ಉಂಟಾದ ಬಿಕ್ಕಟ್ಟುಗಳ ಹಿನ್ನೆಲೆಯಲ್ಲಿ ಇನ್ಫೋಸಿಸ್ ಅನಿವಾರ್ಯವಾಗಿ ಈ ನಿರ್ಧಾರ ಕೈಗೊಳ್ಳುತ್ತಿದೆ. “ವೀಸಾ ನೀತಿಗಳಿಗೆ ಅನುಗುಣವಾಗಿ ಪರಿಸ್ಥಿತಿ ನಿರ್ವಹಿಸುತ್ತಿದ್ದೇವೆ. 24 ತಿಂಗಳಿನಿಂದ ಅಮೆರಿಕದಲ್ಲಿ ಪ್ರಬಲ ಅಸ್ತಿತ್ವ ಹೊಂದಲು ಯತ್ನಿಸುತ್ತಿರುವ ನಾವು, ಸ್ಥಳೀಯರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಆದ್ಯತೆ ನೀಡಿದ್ದೇವೆ’ ಎಂದು ಇನ್ಫಿ ಸಿಇಒ ಯು.ಬಿ. ಪ್ರವೀಣ್ ರಾವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.