Infosys: ರಟ್ಟಿನ ಬಾಕ್ಸ್‌ನಲ್ಲಿ ಮಲಗಿ ರಾತ್ರಿ ಕಳೆದಿದ್ದ ನಾರಾಯಣಮೂರ್ತಿ!

ಲೇಖಕಿ ಚಿತ್ರಾ ಬ್ಯಾನರ್ಜಿ ಪುಸ್ತಕದಲ್ಲಿ ಉಲ್ಲೇಖ

Team Udayavani, Jan 8, 2024, 12:37 AM IST

Narayan Murthy INFOSYS

ಹೊಸದಿಲ್ಲಿ: ಅಮೆರಿಕದ ಉದ್ಯಮಿ ತಮ್ಮ 4 ಬೆಡ್‌ರೂಮ್‌ಗಳ ಐಷಾರಾಮಿ ಮನೆ ಯಲ್ಲಿ ಕಿಟಕಿ, ಬೆಳಕಿಲ್ಲದ, ರಟ್ಟಿನ ಬಾಕ್ಸ್‌ ಗಳಿಂದ ತುಂಬಿದ್ದ ಸ್ಟೋರ್‌ ರೂಮ್‌ನಲ್ಲಿನ ಒಂದು ಬಾಕ್ಸ್‌ ನಲ್ಲಿ ಇನ್ಫೋಸಿಸ್‌ನ ಸಂಸ್ಥಾಪಕ ನಾರಾಯಣ ಮೂರ್ತಿ ಅವ ರನ್ನು ಮಲಗುವಂತೆ ಮಾಡಿ ದ್ದರು ಎಂಬ ಅಚ್ಚರಿಯ ವಿಷಯ ಈಗ ಬೆಳಕಿಗೆ ಬಂದಿದೆ.

ಸುಧಾ ಮೂರ್ತಿ ಹಾಗೂ ನಾರಾಯಣಮೂರ್ತಿ ಅವರ ಬದುಕಿನ ಕುರಿತು ಭಾರತೀಯ ಮೂಲದ ಅಮೆ ರಿಕ ಲೇಖಕಿ ಚಿತ್ರಾ ಬ್ಯಾನರ್ಜಿ ದಿವಾ ಕರುಣಿ ಅವರು ಬರೆದ ಆತ್ಮಚರಿತ್ರೆ “ಆ್ಯನ್‌ ಅನ್‌ಕಾಮನ್‌ ಲವ್‌: ದಿ ಅರ್ಲಿ ಲೈಫ್ ಆಫ್ ಸುಧಾ ಆ್ಯಂಡ್‌ ನಾರಾ ಯಣ ಮೂರ್ತಿ’ ಎಂಬ ಪುಸ್ತಕದಲ್ಲಿ ಈ ವಿಷಯವನ್ನು ಉಲ್ಲೇಖಿಸಲಾಗಿದೆ.

ನಾರಾಯಣಮೂರ್ತಿ ಅವರು ತಮ್ಮ ವೃತ್ತಿಜೀವನದ ಆರಂಭಿಕ ದಿನ ಗಳಲ್ಲಿ ತಮ್ಮ ಕಂಪೆನಿಯ ವ್ಯವಹಾರಕ್ಕೆ ಸಂಬಂಧಿಸಿದಂತೆ ಅಮೆರಿಕ ಪ್ರವಾಸ ಕೈಗೊಂಡಿದ್ದ ವೇಳೆ ಈ ಘಟನೆ ನಡೆದಿತ್ತು. ನ್ಯೂಯಾರ್ಕ್‌ನ ಡಾಟಾ ಬೇಸಿಕ್ಸ್‌ ಕಾರ್ಪೋರೇಶನ್‌ ಕಂಪೆನಿಯ ಡಾನ್‌ ಲಿಲೆಸ್‌ ಎಂಬ ಉದ್ಯಮಿ ಮೂರ್ತಿ ಅವರಿಗೆ ಹಾಗೂ ಇನ್ಫೋಸಿಸ್‌ನ ಸಿಬಂದಿಗೆ ಸಮಯಕ್ಕೆ ಸರಿಯಾಗಿ ಸಹಾ ಯಕ್ಕೆ ಒದಗಿ ಬರುತ್ತಿರಲಿಲ್ಲ ಹಾಗೂ ಆಗಾಗ ಮೂರ್ತಿ ಅವರ ಸಿಟ್ಟಿಗೆ ಕಾರಣ ವಾಗುತ್ತಿದ್ದರು. ಆದರೆ ತಮ್ಮ ಕಂಪೆನಿಗೆ ಸಂಪನ್ಮೂಲಗಳನ್ನು ಪಡೆಯಲು ಮೂರ್ತಿ ಅವರು ಇದನ್ನೆಲ್ಲ ಸಹಿಸಿಕೊಳ್ಳುತ್ತಿದ್ದರು ಎಂದು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ.

ಟಾಪ್ ನ್ಯೂಸ್

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.