ಇನ್ಫೋಸಿಸ್‌ ಅಧ್ಯಕ್ಷ ಸ್ಥಾನಕ್ಕೆ ಮೋಹಿತ್‌ ರಾಜೀನಾಮೆ

Team Udayavani, Mar 12, 2023, 7:25 AM IST

Infosys president Mohit Joshi resigns, joins rival Tech Mahindra

ನವದೆಹಲಿ: ಇನ್ಫೋಸಿಸ್‌ನ ಅಧ್ಯಕ್ಷ ಸ್ಥಾನಕ್ಕೆ ಮೋಹಿತ್‌ ಜೋಶಿ ರಾಜೀನಾಮೆ ನೀಡಿದ್ದು, ಅವರು ಟೆಕ್‌ ಮಹೀಂದ್ರಾ ಸಂಸ್ಥೆಗೆ ಸಿಇಒ ಮತ್ತು ಎಂ.ಡಿ. ಆಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಎರಡೂ ಸಂಸ್ಥೆಗಳು ಬಿಎಸ್‌ಇಗೆ ಲಿಖೀತ ಮಾಹಿತಿ ನೀಡಿವೆ. ತಮ್ಮ ಅವಧಿಯಲ್ಲಿ ವಿತ್ತೀಯ ಸೇವೆಗಳು, ಜೀವ ವಿಜ್ಞಾನ ಕ್ಷೇತ್ರದಲ್ಲಿ ಹೂಡಿಕೆ ಮಾಡಲಾಗಿತ್ತು. ಅವರನ್ನು ಉಳಿಸಿಕೊಳ್ಳಲು ಭಾರೀ ಪ್ರಯತ್ನ ಮಾಡಲಾಗಿತ್ತು ಎಂಬ ಬಗ್ಗೆ ವರದಿಗಳೂ ಇವೆ. ಅವರ ಅಧಿಕಾರವಧಿ ಜೂ.9ಕ್ಕೆ ಮುಕ್ತಾಯವಾಗಲಿದೆ ಎಂದು ಇನ್ಫೋಸಿಸ್‌ ತಿಳಿಸಿದೆ. ಹೊಸ ಹುದ್ದೆಯಲ್ಲಿ ಅವರು 2023 ಡಿ.20ರಿಂದ 2028 ಡಿ.19ರ ವರೆಗೆ ಇರಲಿದ್ದಾರೆ.

ಟಾಪ್ ನ್ಯೂಸ್

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kundapura: ಸ್ಕೂಟಿ ನಿಲ್ಲಿಸುವಾಗ ಕುಸಿದು ಬಿದ್ದು ಮಹಿಳೆ ಸಾವು

Kundapura: ಸ್ಕೂಟಿ ನಿಲ್ಲಿಸುವಾಗ ಕುಸಿದು ಬಿದ್ದು ಮಹಿಳೆ ಸಾವು

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kundapura: ಸ್ಕೂಟಿ ನಿಲ್ಲಿಸುವಾಗ ಕುಸಿದು ಬಿದ್ದು ಮಹಿಳೆ ಸಾವು

Kundapura: ಸ್ಕೂಟಿ ನಿಲ್ಲಿಸುವಾಗ ಕುಸಿದು ಬಿದ್ದು ಮಹಿಳೆ ಸಾವು

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.