ಇನ್ಫೋಸಿಸ್ ಗೆ ಭಾರೀ ನಷ್ಟ
Team Udayavani, Apr 17, 2018, 9:40 AM IST
ಹೊಸದಿಲ್ಲಿ: ಮಾಹಿತಿ ತಂತ್ರಜ್ಞಾನ ಕ್ಷೇತ್ರ ದೈತ್ಯ ಸಂಸ್ಥೆ ಇನ್ಫೋಸಿಸ್ ನ ಮಾರುಕಟ್ಟೆ ಮೌಲ್ಯ ಸೋಮವಾರ ಒಂದೇ ದಿನದಲ್ಲಿ 15 ಸಾವಿರ ಕೋಟಿ ರೂ. ಕುಸಿತ ಕಂಡಿದೆ. ಕಳೆದ ತ್ತೈಮಾಸಿಕ ವರದಿಯಲ್ಲಿ ಲಾಭಾಂಶ ಹೆಚ್ಚಳ ದಾಖಲಿಸಿದ್ದರೂ, ಮುಂಬರುವ ವಿತ್ತವರ್ಷದಲ್ಲಿ ನಿರೀಕ್ಷೆ ಇಳಿಸಿದ್ದರಿಂದ ಹೂಡಿಕೆದಾರರು ಷೇರು ಮಾರಾಟದಲ್ಲಿ ತೊಡಗಿದ್ದರು. ಇದರಿಂದಾಗಿ ಸೋಮವಾರ ಷೇರು ಬೆಲೆ 1,169 ರಿಂದ 1,099ಕ್ಕೆ ಕುಸಿಯಿತು. ಅಂದರೆ ಶೇ. 6ರಷ್ಟು ಕುಸಿತ ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.