INLD ನಫೆ ಸಿಂಗ್ ಹತ್ಯೆ: ಬಿಜೆಪಿ ನಾಯಕ ಸೇರಿ 7 ಮಂದಿ ವಿರುದ್ಧ ಎಫ್ಐಆರ್
Team Udayavani, Feb 27, 2024, 5:58 AM IST
ಚಂಡೀಗಢ: ಇಂಡಿಯನ್ ನ್ಯಾಶನಲ್ ಲೋಕದಳದ (ಐಎನ್ಎಲ್ಡಿ) ಹರಿಯಾಣ ಅಧ್ಯಕ್ಷ ನಫೆ ಸಿಂಗ್ ರಾಥೀ ಅವರ ಹತ್ಯೆ ಪ್ರಕರಣದಲ್ಲಿ ಬಿಜೆಪಿ ನಾಯಕ ನರೇಶ್ ಕೌಶಿಕ್ ಹಾಗೂ ಬಹದ್ದೂರ್ ಘರ್ ನಗರಪಾಲಿಕೆ ಅಧ್ಯಕ್ಷ ಸರೋಜ್ ರಾಥೀ ಸೇರಿ 7 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮತ್ತೂಂದೆಡೆ ನಫೆ ಅವರನ್ನು ಹತ್ಯೆಗೈಯ್ಯಲು ಹ್ಯುಂಡೈ ಐ10 ವಾಹನದಲ್ಲಿ ಬಂದಿದ್ದ ಕೊಲೆಗಾರರ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅವುಗಳ ಆಧಾರದಲ್ಲಿ ಕೊಲೆಗಾರರ ಪತ್ತೆಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.