ನಿರ್ದೇಶಿತ ಕ್ಷಿಪಣಿ ವಿನಾಶಕ INS Imphal : ನೇವಿ ಚೀಫ್ ಸುನೀಲ್ ಲಾಂಬಾ ಚಾಲನೆ
Team Udayavani, Apr 20, 2019, 4:39 PM IST
ಹೊಸದಿಲ್ಲಿ : ಅತ್ಯಂತ ಮಹತ್ವದ ಮೈಲಿಗಲ್ಲಿನ ಸಾಧನೆಯಾಗಿ ಭಾರತೀಯ ನೌಕಾಪಡೆ ಇಂದು ಶನಿವಾರ ಐಎನ್‌ಎಸ್ ಇಂಫಾಲ್ ಚಾಲನೆಗೊಳಿಸಿದೆ.
ನಿರ್ದೇಶಿತ ಕ್ಷಿಪಣಿ ನಾಶಕ 15ಬಿ ಪ್ರಾಜೆಕ್ಟ್ ನ ಮೂರನೇ ಸಮರ ನೌಕೆ ಇದಾಗಿದೆ.ಇದನ್ನು ನೌಕಾಪಡೆಗಾಗಿ ಮಝಗಾಂವ್ ಡಾಕ್ ಲಿಮಿಟೆಡ್ ಸಂಸ್ಥೆ ನಿರ್ಮಿಸಿದೆ.
ನೌಕಾಪಡೆ ಮುಖ್ಯಸ್ಥ ಚೀಫ್ ಅಡ್ಮಿರಲ್ ಸುನೀಲ್ ಲಾಂಬಾ ಅವರು ಐಎನ್‌ಎಸ್ ಇಂಫಾಲ್‌ಗೆ ಚಾಲನೆ ನೀಡಿ ಲೋಕಾರ್ಪಣೆ ಗೈದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.