ನೌಕಾಪಡೆಗೆ ಐಎನ್‌ಎಸ್‌ ವೇಲಾ ಬಲ

Team Udayavani, Nov 26, 2021, 6:23 AM IST

ನೌಕಾಪಡೆಗೆ ಐಎನ್‌ಎಸ್‌ ವೇಲಾ ಬಲ

ಮುಂಬಯಿ: ಭಾರತೀಯ ನೌಕಾಪಡೆಗೆ ಗುರುವಾರ “ಐಎನ್‌­ಎಸ್‌ ವೇಲಾ’ ಸಬ್‌ಮರೀನ್‌ ಅನ್ನು ಸೇರ್ಪಡೆ ಮಾಡಲಾಗಿದೆ. ಮುಂಬಯಿಯ ನೌಕಾನೆಲೆಯಲ್ಲಿ ನೌಕಾ ದಳದ ಮುಖ್ಯಸ್ಥ ಅಡ್ಮಿರಲ್‌ ಕರಂಬೀರ್‌ ಸಿಂಗ್‌ ಸಮ್ಮುಖ ಐಎನ್‌ಎಸ್‌ ವೇಲಾಕ್ಕೆ ಚಾಲನೆ ನೀಡಲಾಗಿದೆ.

ಕಲ್ವರಿ ಕ್ಲಾಸ್‌ ಜಲಾಂತರ್ಗಾಮಿ ಯೋಜನೆ-75ರಲ್ಲಿ ಭಾರತೀಯ ನೌಕಾಪಡೆ  ಸೇರಿಸಿಕೊಳ್ಳಲಿರುವ ಆರು ಜಲಾಂತರ್ಗಾಮಿ ನೌಕೆಯ ಪೈಕಿ ವೇಲಾ ನಾಲ್ಕನೆಯ­ದ್ದಾಗಿದೆ. ನ.21ರಂದು ಮುಂಬಯಿಯ ನೌಕಾನೆಲೆ ಯಲ್ಲಿ ಐಎನ್‌ಎಸ್‌ ವಿಶಾಖಪಟ್ಟಣಂ ಯುದ್ಧ ನೌಕೆ ಯನ್ನು ಸೇರ್ಪಡೆಗೊಳಿಸಲಾ­ಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ನೌಕಾಪಡೆ ಮುಖ್ಯಸ್ಥ  ಕರಂಬೀರ್‌ ಸಿಂಗ್‌  “ಐಎನ್‌ಎಸ್‌ ವೇಲಾದಿಂದ ನೌಕಾದಳಕ್ಕೆ ಮತ್ತಷ್ಟು ಶಕ್ತಿ ಬಂದಿದೆ’ ಎಂದು ಹೇಳಿದ್ದಾರೆ.

ಮುಂಬಯಿಯಲ್ಲೇ ನಿರ್ಮಾಣ: ಐಎನ್‌ಎಸ್‌ ವೇಲಾವನ್ನು ಮುಂಬಯಿಯ ಮ್ಯಾಜಗಾನ್‌ ಡಾಕ್‌ ಶಿಪ್‌ಬಿಲ್ಡರ್‌ ಲಿ.(ಎಂಡಿಎಲ್‌) ಸಂಸ್ಥೆಯು ಫ್ರಾನ್ಸ್‌ನ ಎಂ/ಎಸ್‌ ನಾವಲ್‌ ಗ್ರೂಪ್‌ ಸಂಸ್ಥೆಯೊಂದಿಗೆ ಜಂಟಿಯಾಗಿ ನಿರ್ಮಿಸಿದೆ. 43 ಸಾವಿರ ಕೋಟಿ ರೂ. ವೆಚ್ಚದಲ್ಲಿ ದೇಶೀಯ ತಂತ್ರಜ್ಞಾನದಲ್ಲಿ ಆರು ಸಬ್‌ಮರೀನ್‌ಗಳನ್ನು ನಿರ್ಮಿಸಲಾಗುತ್ತದೆ.

ಎರಡು ತಿಂಗಳಲ್ಲಿ ಮತ್ತೆ 6 ರಫೇಲ್‌ :

ಫ್ರಾನ್ಸ್‌ನಿಂದ ಖರೀದಿಸಲಾಗಿರುವ ರಫೇಲ್‌ ಯುದ್ಧ ವಿಮಾನಗಳ ಪೈಕಿ ಇನ್ನೂ ಆರು ಯುದ್ಧ ವಿಮಾನ ಮುಂದಿನ ತಿಂಗಳು ಅಥವಾ ಜನವರಿಯಲ್ಲಿ ಹರಿಯಾಣದ ಅಂಬಾಲಕ್ಕೆ ಆಗಮಿಸಲಿವೆ. ಇದರ ಜತೆಗೆ ಫ್ರೀಕ್ವೆನ್ಸಿ ಜಾಮರ್‌ಗಳು ಮತ್ತು ಸುಧಾರಿತ ಸಂಪರ್ಕ ತಂತ್ರಜ್ಞಾನಗಳನ್ನೂ ಈ ವಿಮಾನಗಳು ಹೊಂದಲಿವೆ. 59 ಸಾವಿರ ಕೋಟಿ ರೂ. ಮೊತ್ತದ ಡೀಲ್‌ನಲ್ಲಿ ಇದುವರೆಗೆ 26 ವಿಮಾನಗಳು ಕೈಸೇರಿವೆ. ಚೀನ ಮತ್ತು ಪಾಕ್‌ನಿಂದ ಬೆದರಿಕೆ ಇರುವ ಹಿನ್ನೆಲೆಯಲ್ಲಿ ರಫೇಲ್‌ ಮಹತ್ವದ್ದು.

ಟಾಪ್ ನ್ಯೂಸ್

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.