ದೆಹಲಿ ಅತ್ಯಾಚಾರ ಪ್ರಕರಣ : ಫೇಸ್ ಬುಕ್, ಇನ್ಸ್ಟಾಗ್ರಾಂ ನಿಂದ ರಾಹುಲ್ ಪೋಸ್ಟ್ ಡಿಲೀಟ್..!


Team Udayavani, Aug 20, 2021, 5:14 PM IST

Instagram, Facebook remove Rahul Gandhi’s post revealing identity of minor rape victim’s family

ನವ  ದೆಹಲಿ : ದೆಹಲಿಯಲ್ಲಿ ಅತ್ಯಾಚಾರ ಹಾಗೂ ಕೊಲೆಗೊಳಗಾಗಿದ್ದ ದಲಿತ ಅಪ್ರಾಪ್ತೆಯ ಕುಟುಂಬದೊಂದಿಗಿನ ಫೋಟೋವನ್ನು ಪೋಸ್ಟ್  ನನ್ನು ಫೇಸ್ ಬುಕ್ ಹಾಗೂ ಇನ್ಸ ಸ್ಟ್ಆಗ್ರಾಂ ತೆಗೆದು ಹಾಕಿದೆ.

ಆಗಸ್ಟ್ 1 ರಂದು, ದೆಹಲಿಯಲ್ಲಿ ಒಂಬತ್ತು ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತವಾಗಿ ಅಂತ್ಯಸಂಸ್ಕಾರ ಮಾಡಲಾಯಿತು, ಇದು ವ್ಯಾಪಕ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿತ್ತು.

ಇದನ್ನೂ ಓದಿ : ಐಎಸ್ ಐ ರಣತಂತ್ರ: ತಾಲಿಬಾನ್ ನಾಯಕ ಹೈಬತುಲ್ಲಾ ಪಾಕ್ ಸೇನಾ ವಶದಲ್ಲಿ? ಗುಪ್ತಚರ ಇಲಾಖೆ

ಘಟನೆಯ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದರು ಮತ್ತು ನಂತರ ಅವರೊಂದಿಗೆ ತೆಗೆಸಿಕೊಂಡಿದ್ದ  ಫೋಟೋವನ್ನು  ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡರು.

ರಾಹಲ್ ಗಾಂಧಿಗೆ ಫೇಸ್ ಬುಕ್ ನೋಟಿಸ್ :

ಈ ವಾರದ ಆರಂಭದಲ್ಲಿ, ಫೇಸ್‌ ಬುಕ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೆ ನೋಟಿಸ್ ನೀಡಿ, ಪೋಸ್ಟ್ ನನ್ನು ತೆಗೆಯುವಂತೆ ಹೇಳಿತ್ತು.

ತನ್ನ ಪತ್ರದಲ್ಲಿ, “ನಿಮ್ಮ ಇನ್ಸ್ಟಾಗ್ರಾಮ್ ಖಾತೆಯ ಮೂಲಕ ನೀವು ಅಪ್ಲೋಡ್ ಮಾಡಿದ ಪೋಸ್ಟ್ ಕಾನೂನುಬಾಹಿರವಾಗಿದ್ದು ಸೆಕ್ಷನ್ 74 ರ ಅಡಿಯಲ್ಲಿ ಬಾಲ ನ್ಯಾಯ ಕಾಯ್ದೆ, 2015; ಸೆಕ್ಷನ್ 23 ಪೊಕ್ಸೊ ಕಾಯ್ದೆ, 2012; ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 288 ಎ. ಅಡಿಯಲ್ಲಿ ಇದು ಅಪರಾಧವೆಂದು  ಎನ್ ಸಿ ಪಿ ಸಿ ಆರ್ ತಮ್ಮ ಖಾತೆಯನ್ನು ರದ್ದುಗೊಳಿಸುವಂತೆ ಪತ್ರ ಬರೆದಿತ್ತು ಎಂದು ಉಲ್ಲೇಖಿಸಿದೆ.

ಈ ಹಿಂದೆ ಟ್ವೀಟರ್ ಸಂಸ್ಥೆ ಕೂಡ ಇದೆ ಕಾರಣಕ್ಕೆ ರಾಹುಲ ಗಾಂಧಿ ಅವರ ಟ್ವೀಟರ್ ಅಧಿಕೃತ ಖಾತೆಯನ್ನು ಬ್ಲಾಕ್ ಮಾಡಿತ್ತು.

ಇದನ್ನೂ ಓದಿ :  ಗಣಿಗಾರಿಕೆಯನ್ನು ಮುಂದಿನ ಮೂರು ತಿಂಗಳಲ್ಲಿ ಆರಂಭ : ಪ್ರಮೋದ್ ಸಾವಂತ್

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.