ಸ್ಟ್ರಾಂಗ್ ರೂಂಗಳಿಗೆ ಜಾಮರ್ ಅಳವಡಿಸಿ : ‘ಕೈ’ ನಾಯಕ ಆಶೋಕ್ ಚವ್ಹಾಣ್ ಆಗ್ರಹ
Team Udayavani, May 7, 2019, 9:28 AM IST
ಮುಂಬಯಿ: ವಿದ್ಯನ್ಮಾನ ಮತಯಂತ್ರಗಳನ್ನು ಇರಿಸಿರುವ ಸ್ಟ್ರಾಂಗ್ ರೂಂಗಳಿಗೆ ನೆಟ್ ವರ್ಕ್ ಜಾಮರ್ ಗಳನ್ನು ಅಳವಡಿಸಬೇಕೆಂಬ ವಿಚಿತ್ರ ಬೇಡಿಕೆಯನ್ನು ಕಾಂಗ್ರೆಸ್ ನ ನಾಯಕರೊಬ್ಬರು ಇರಿಸಿದ್ದಾರೆ. ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಚವ್ಹಾಣ್ ಅವರೇ ಈ ರೀತಿಯ ವಿಚಿತ್ರ ಬೇಡಿಕೆಯನ್ನು ಚುನಾವಣಾ ಆಯೋಗದ ಮುಂದೆ ಇಟ್ಟಿರುವ ಕಾಂಗ್ರೆಸ್ ನಾಯಕರಾಗಿದ್ದಾರೆ.
ಮೇ 23 ಮತ ಎಣಿಕೆಯ ದಿನಾಂಕಕ್ಕೂ ಮುಂಚಿತವಾಗಿ ಮಹಾರಾಷ್ಟ್ರದ ಲೋಕಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಇರಿಸಿರುವ ಎಲ್ಲಾ ಸ್ಟ್ರಾಂಗ್ ರೂಂಗಳಿಗೆ ನೆಟ್ವರ್ಕ್ ಜಾಮರ್ ಗಳನ್ನು ಅಳವಡಿಸಿ ಮತ್ತು ಈ ಮೂಲಕ ಇವಿಎಂ ಹ್ಯಾಕರ್ ಗಳಿಗೆ ಇವಿಎಂಗಳನ್ನು ಟ್ಯಾಪ್ ಮಾಡಲು ಅವಕಾಶವೇ ಸಿಗುವುದಿಲ್ಲ ಎಂದು ಚವ್ಹಾಣ್ ಪ್ರತಿಪಾದಿಸಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಅಶೋಕ್ ಚವ್ಹಾಣ್ ಅವರು ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿಯವರನ್ನು ಭೇಟಿ ಮಾಡಿ ಈ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಮನವಿಯನ್ನು ಸಲ್ಲಿಸಿದ್ದಾರೆ.
ಮೊಬೈಲ್ ಫೋನ್ ಟವರ್ ಮತ್ತು ವೈ-ಫೈ ನೆಟ್ವರ್ಕ್‌ಗಳನ್ನು ಬಳಸಿಕೊಂಡು ಹ್ಯಾಕರ್ ಗಳು ಇವಿಎಂಗಳನ್ನು ತಿರುಚುವ ಸಾಧ್ಯತೆ ಹೆಚ್ಚಾಗಿರುವ ಕಾರಣ ಚುನಾವಣಾ ಆಯೋಗ ತನ್ನ ಈ ಮನವಿಯನ್ನು ಬಲವಾಗಿ ಪರಿಗಣಿಸಬೇಕೆಂಬುದು ಈ ಕೈ ನಾಯಕನ ಆಗ್ರಹವಾಗಿದೆ.
ಮೇ 23ರಂದು ಮತ ಎಣಿಕೆಯ ಸಂದರ್ಭದಲ್ಲೂ ಈ ಜಾಮರ್ ಗಳು ಕಾರ್ಯನಿರ್ವಹಿಸಬೇಕು ಎಂದು ಚವ್ಹಾಣ್ ಅವರು ಇದೇ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.