75 ಲಕ್ಷ ರೂ. ವರದಕ್ಷಿಣೆ ಹಣದಲ್ಲಿ ಹಾಸ್ಟೆಲ್
Team Udayavani, Nov 26, 2021, 7:30 AM IST
ಜೈಪುರ: ಮಗಳ ಮದುವೆಯಲ್ಲಿ, ವರದಕ್ಷಿಣೆಯಾಗಿ ಕೊಡಲೆಂದು ಕೂಡಿಟ್ಟಿದ್ದ 75 ಲಕ್ಷ ರೂ. ಹಣವನ್ನು ಮದುಮಗಳ ತಂದೆ ಬಾಲಕಿಯರ ಹಾಸ್ಟೆಲ್ ನಿರ್ಮಾಣಕ್ಕೆ ಕೊಟ್ಟಿರುವ ಅಪರೂಪದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ಬಾರ್ಮರ್ ಪ್ರದೇಶದ ರಾಜಕೀಯ ನಾಯಕರಾಗಿರುವ ಕಿಶೋರ್ ಸಿಂಗ್ ಕನೋದ್ ಅವರ ಮಗಳು ಅಂಜಲಿ ಮದುವೆ ನ.21ರಂದು ನಡೆದಿದೆ. ಮದುವೆಗೆ ಕೆಲವು ದಿನಗಳಿರುವಾಗ ಅಂಜಲಿ, ಕಿಶೋರ್ ಬಳಿ, “ವರದಕ್ಷಿಣೆಗಾಗಿ ಕೂಡಿಟ್ಟಿರುವ ಹಣದಲ್ಲಿ ಬಾಲಕಿಯರ ಹಾಸ್ಟೆಲ್ ನಿರ್ಮಿಸೋಣ’ ಎಂದು ಮನವಿ ಮಾಡಿದ್ದಾಳೆ.
ಅದಕ್ಕೆ ಕಿಶೋರ್ ಒಪ್ಪಿದ್ದು, ಮದುವೆ ಕಾರ್ಯ ಮುಗಿದ ಅನಂತರ, ಮಠಾಧೀಶರಾಗಿರುವ ಪ್ರತಾಪ್ ಪುರಿ ಅವರಿಗೆ ಹಣ ನೀಡಿದ್ದಾರೆ. ಪ್ರತಾಪ್ ಅವರು ಈಗಾಗಲೇ ಬಾಲಕಿಯರ ಹಾಸ್ಟೆಲ್ ನಿರ್ಮಾಣ ಮಾಡುತ್ತಿದ್ದು, ಅದಕ್ಕೆ ಈ ಹಣವನ್ನು ಬಳಸಿಕೊಳ್ಳುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.