ವಿಮೆ ಕ್ಲೇಮು ಅರ್ಜಿ ವಿಳಂಬ ಆಯಿತೆಂದು ತಿರಸ್ಕಾರ ಸರಿಯಲ್ಲ
Team Udayavani, Oct 9, 2017, 7:05 AM IST
ಹೊಸದಿಲ್ಲಿ: ಪರಿಹಾರ ಕೋರಿ ಅರ್ಜಿ ಸಲ್ಲಿಸುವುದಕ್ಕೆ ವಿಳಂಬವಾಗಿದೆ ಎಂಬ ಕಾರಣಕ್ಕೆ ವಿಮೆ ಕ್ಲೇಮು ತಿರಸ್ಕಾರ ಸರಿಯಲ್ಲ ಎಂದಿದೆ ಸುಪ್ರೀಂ ಕೋರ್ಟ್.
ಕೇವಲ ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ಅರ್ಜಿಯನ್ನು ತಿರಸ್ಕರಿಸುವುದರಿಂದ ಪಾಲಿಸಿದಾರರು ವಿಮಾ ಕ್ಷೇತ್ರದ ಮೇಲೆ ಇಟ್ಟಿರುವ ನಂಬಿಕೆ ಹುಸಿಯಾದೀತು ಎಂದಿದೆ. ರಾಷ್ಟ್ರೀಯ ಗ್ರಾಹಕ ವ್ಯಾಜ್ಯ ಗಳ ಪರಿಹಾರ ಆಯೋಗ (ಎನ್ಸಿಡಿಆರ್ಸಿ) ವ್ಯಕ್ತಿಯೊಬ್ಬರು ವಿಳಂಬವಾಗಿ ಕ್ಲೇಮು ಅರ್ಜಿ ಸಲ್ಲಿಸಿದ್ದಾರೆ ಎಂಬ ಕಾರಣಕ್ಕಾಗಿ ಅದನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದರು. ಅದರ ವಿಚಾರಣೆ ನಡೆಸಿದ ವೇಳೆ ಖಾಸಗಿ ವಿಮಾ ಕಂಪೆನಿಯೊಂದು ಹಿಸ್ಸಾರ್ನ ವ್ಯಕ್ತಿಗೆ 8.35 ಲಕ್ಷ ರೂ.ಪರಿಹಾರ ನೀಡುವಂತೆ ಆದೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
Punjab; ಆಮ್ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.