ಯೋಗ ದಿನಚರಿಯ ಭಾಗವಾಗಲಿ: ದೇಶದ ಜನರಲ್ಲಿ ಪ್ರಧಾನಿ ಮೋದಿ ಮನವಿ
Team Udayavani, Jun 12, 2022, 9:39 PM IST
ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನ (ಜೂ.21) ಹತ್ತಿರವಾಗುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು, ದೇಶವಾಸಿಗಳಲ್ಲಿ ಯೋಗವನ್ನು ತಮ್ಮ ದಿನಚರಿಯ ಭಾಗವಾಗಿಸಿಕೊಳ್ಳಲು ಮನವಿ ಮಾಡಿದ್ದಾರೆ.
ಈ ಬಗ್ಗೆ ಕನ್ನಡದಲ್ಲಿಯೂ ಟ್ವೀಟ್ ಮಾಡಿರುವ ಅವರು, “ಇನ್ನು ಕೆಲವೇ ದಿನಗಳಲ್ಲಿ ಜಗತ್ತು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಿದೆ.
ಯೋಗ ದಿನವನ್ನು ಆಚರಿಸುವಂತೆಯೇ ಯೋಗವನ್ನು ನಿಮ್ಮ ದಿನಚರಿಯ ಭಾಗವಾಗಿಸಿಕೊಳ್ಳಿ. ಅದರಿಂದಾಗುವ ಲಾಭ ಹಲವಾರು’ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ಗಡಿಯಲ್ಲಿನ ಉದ್ವಿಗ್ನತೆಗೆ ಭಾರತವೇ ನೇರ ಹೊಣೆ; ಚೀನದ ವಿದೇಶಾಂಗ ಸಚಿವ ಆರೋಪ
ಇನ್ನು ಕೆಲವೇ ದಿನಗಳಲ್ಲಿ, ಜಗತ್ತು ಅಂತರರಾಷ್ಟ್ರೀಯ ಯೋಗದಿನವನ್ನು ಆಚರಿಸಲಿದೆ. ಯೋಗ ದಿನವನ್ನು ನೀವೆಲ್ಲರೂ ಆಚರಿಸುವಂತೆ ಮತ್ತು ಯೋಗಾಭ್ಯಾಸವನ್ನು ನಿಮ್ಮ ದಿನಚರಿಯ ಭಾಗವನ್ನಾಗಿ ಮಾಡಿಕೊಳ್ಳಿ ಎಂದು ನಾನು ಆಗ್ರಹಿಸುವೆ. ಅದರಿಂದ ಆಗುವ ಲಾಭಗಳು ಹಲವಾರು… https://t.co/UESTuNPNbW
— Narendra Modi (@narendramodi) June 12, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
MUST WATCH
ಹೊಸ ಸೇರ್ಪಡೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.