ನೆಟ್ ಇಲ್ಲದೆ ಫಲಿತಾಂಶ ನೋಡಲು ಕಾಶ್ಮೀರ ವಿದ್ಯಾರ್ಥಿಗಳ ಪರದಾಟ
Team Udayavani, Jan 10, 2020, 1:07 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ 10ನೇ ತರಗತಿ ಫಲಿತಾಂಶ ಗುರುವಾರ ಪ್ರಕಟವಾಗಿದೆ. ಆದರೆ ಕೇಂದ್ರಾಡಳಿತ ಪ್ರದೇಶದಲ್ಲಿ ಇಂಟರ್‌ನೆಟ್ ಸಂಪರ್ಕದ ಮೇಲೆ ನಿರ್ಬಂಧ ಹೇರಲಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹರಸಾಹಸ ಪಟ್ಟು, ಇತರ ರಾಜ್ಯಗಳಲ್ಲಿರುವ ತಮ್ಮ ಬಂಧುಗಳಿಗೆ ಫೋನ್ ಮಾಡಿ, ನೋಂದಣಿ ಸಂಖ್ಯೆ ತಿಳಿಸಿ ಫಲಿತಾಂಶ ಪಡೆದುಕೊಂಡಿದ್ದಾರೆ.
ಇಂಟರ್‌ನೆಟ್ ಸಂಪರ್ಕ ರದ್ದು ಮಾಡಿರುವಾಗ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಶಿಕ್ಷಣ ಮಂಡಳಿ ಪ್ರಕಟಿಸಿದರೆ, ಅದನ್ನು ವೀಕ್ಷಿಸುವುದಾದರೂ ಹೇಗೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವಾರು ಮಂದಿ ಈ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.