ಜಮ್ಮುವಿನಲ್ಲಿ ಮತ್ತೆ ಇಂಟರ್ನೆಟ್ ಆರಂಭ
Team Udayavani, Aug 17, 2019, 8:33 AM IST
ಶ್ರೀನಗರ: ಹಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಗಿತವಾಗಿದ್ದ ಇಂಟರ್ನೆಟ್ ಸೇವೆಯನ್ನು ಮತ್ತೆ ಆರಂಭಿಸಲಾಗಿದೆ. ಜಮ್ಮು, ಉಧಮ್ ಪುರ, ಕಥುವಾ, ಸಾಂಬಾಗಳಲ್ಲಿ ಶುಕ್ರವಾರ ರಾತ್ರಿಯಿಂದ ಇಂಟರ್ನೆಟ್ ಸೇವೆಯನ್ನು ಪುನರಾರಂಭಿಸಲಾಗಿದೆ.
ಆರ್ಟಿಕಲ್ 370 ಮತ್ತು 35ಎ ಅನ್ನು ರದ್ದುಗೊಳಿಸುವ ಹಿನ್ನಲೆಯಲ್ಲಿ ಭದ್ರತೆಯ ಸಲುವಾಗಿ ಆಗಸ್ಟ್ 5ರಿಂದ ಜಮ್ಮು ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು,
12 ದಿನಗಳ ನಂತರ ಜಮ್ಮುವಿನಲ್ಲಿ ಇಂಟರ್ನೆಟ್ ಸೇವೆ ಆರಂಭಿಸಲಾಗಿದ್ದು, ಆದರೆ ಕೇವಲ 2ಜಿ ನೆಟ್ ವರ್ಕ್ ಮಾತ್ರ ಲಭ್ಯವಾಗಲಿದೆ.
ರಾಂಬಾನ್, ಕಿಶ್ತ್ವರ್ ಮತ್ತು ದೋಡಾ ಜಿಲ್ಲೆಗಳಲ್ಲಿ ಶನಿವಾರ ಬೆಳಗ್ಗಿನಿಂದ ಲ್ಯಾಂಡ್ ಲೈನ್ ಫೋನ್ ಗಳಿಗೆ ಮರು ಸಂಪರ್ಕ ನೀಡಲಾಗಿದೆ. ರಜೌರಿ ಮತ್ತು ಪೂಂಛ್ ನಲ್ಲಿ ಕೂಡಾ ಲ್ಯಾಂಡ್ ಲೈನ್ ಸೇವೆ ಆರಂಭಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ
Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.