ಇಂಟರ್ನೆಟ್ ಬಳಕೆ ಹಾನಿ: ಪಠ್ಯಕ್ಕೆ ಸೇರ್ಪಡೆ?
Team Udayavani, Jan 15, 2018, 6:00 AM IST
ಹೊಸದಿಲ್ಲಿ: ಈಗಾಗಲೇ ಕೆಲ ಶಾಲೆಗಳಲ್ಲಿ ಕಂಪ್ಯೂಟರ್ ಕಲಿಕೆ ಕಡ್ಡಾಯವಾಗಿದೆ. ಇನ್ನು ಅದರ ಜತೆಗೆ ಸ್ಮಾರ್ಟ್ಫೋನ್ ಮತ್ತು ಇಂಟರ್ನೆಟ್ನ ದಾಸ್ಯದಿಂದ ಆಗುವ ದುಷ್ಪರಿಣಾಮಗಳೂ ಪಠ್ಯಕ್ರಮದಲ್ಲಿ ಸೇರ್ಪಡೆಯಾಗುವ ಸಾಧ್ಯತೆಯಿದೆ.
ಇತ್ತೀಚಿನ ದಿನಗಳಲ್ಲಿ ಮಕ್ಕಳು ಸ್ಮಾರ್ಟ್ಫೋನ್ಗಳ ಮೂಲಕ ಇಂಟರ್ನೆಟ್ ದಾಸ್ಯಕ್ಕೆ ಒಳಗಾಗಿ ಮಾನಸಿಕ ಖನ್ನತೆ, ಅಪರಾಧ ಕೃತ್ಯಗಳಲ್ಲಿ ತೊಡಗಿಸಿ ಕೊಳ್ಳುತ್ತಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಇಂಟರ್ನೆಟ್ ಬಳಕೆಯಿಂದ ಆಗುವ ಸಮಸ್ಯೆ, ಸೈಬರ್ ನೈತಿಕ ನಿಯಮಗಳು ಮತ್ತಿತರ ವಿಚಾರಗಳನ್ನು ಪಠ್ಯಕ್ರಮದಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಸೋಮವಾರ ಶಿಕ್ಷಣಕ್ಕಾಗಿ ಕೇಂದ್ರ ಸಲಹಾ ಮಂಡಳಿ ಸಭೆಯಲ್ಲಿ ಈ ವಿಚಾರ ಚರ್ಚೆಯಾಗಲಿದೆ. ಈ ನಡುವೆ ಮಾಜಿ ರಾಷ್ಟ್ರಪತಿ ದಿ| ಡಾ| ಅಬ್ದುಲ್ ಕಲಾಂ ಅವರ ಜೀವನ ಚರಿತ್ರೆಯ ಕೆಲ ಭಾಗಗಳನ್ನು ಪಠ್ಯದಲ್ಲಿ ಸೇರ್ಪಡೆ ಮಾಡಲೂ ಚಿಂತನೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.