ನಾಳೆ ಪ್ರಧಾನಿ ಮೋದಿ ತ್ರಿಪುರ ಭೇಟಿ: ವ್ಯಾಪಕ ಭದ್ರತೆ
Team Udayavani, Feb 7, 2018, 4:54 PM IST
ಅಗರ್ತಲಾ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಗುರುವಾರ ಕೈಗೊಳ್ಳುವ ತ್ರಿಪುರ ಭೇಟಿಯ ಪ್ರಯುಕ್ತ ಭದ್ರತೆಯ ಕ್ರಮವಾಗಿ ಸಿಪಾಹಿಜಲ ಮತ್ತು ಉನಾಕೋಟಿ ಜಿಲ್ಲೆಗಳಿಗೆ ತಾಗಿಕೊಂಡಿರುವ ಭಾರತ – ಬಾಂಗ್ಲಾ ಗಡಿಯನ್ನು ಮುಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಗ್ಲಾ ಗಡಿಗೆ ಸಮೀಪದ ಪ್ರದೇಶದಲ್ಲಿ ಪ್ರಧಾನಿಯವರು ಎರಡು ಸಾರ್ವಜನಿಕ ಭಾಷಣ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದು ಪ್ರೋಗಾಂ ಮ್ಯಾನೇಜರ್ ಮತ್ತು ಡೆಪ್ಯುಟಿ ಸ್ಪೀಕರ್ ಬಿಸ್ವರೂಪ್ ಭಟ್ಟಾಚಾರ್ಯ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅಗರ್ತಲಾ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಅಲ್ಲಿಂದ ಅವರು ಐಎಎಫ್ ಹೆಲಿಕಾಪ್ಟರ್ ಮೂಲಕ ಸಿಪಾಹಿಜಲ ಜಿಲ್ಲೆಯ ಸೋನಾಮುರಾಗೆ ತೆರಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.