IPL ಬೆಟ್ಟಿಂಗ್ ದಂಧೆ ಭರಾಟೆ; ಹಣ ಸಹಿತ 9 ಮಂದಿ ಬಂಧನ
Team Udayavani, Apr 9, 2023, 5:32 PM IST
ಪುಣೆ : ಪೊಲೀಸರು ಐಪಿಎಲ್ ಬೆಟ್ಟಿಂಗ್ ದಂಧೆಯನ್ನು ಭೇದಿಸಿದ್ದು, ಕ್ರಿಕೆಟ್ ಪಂದ್ಯಗಳಲ್ಲಿ ಬೆಟ್ಟಿಂಗ್ ಮಾಡಿದ ಆರೋಪದ ಮೇಲೆ ಒಂಬತ್ತು ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಸುಳಿವಿನ ಆಧಾರದ ಮೇಲೆ, ಅಪರಾಧ ವಿಭಾಗವು ಶನಿವಾರ ಕೊಂಡ್ವಾ ಪ್ರದೇಶದಲ್ಲಿ ದಾಳಿ ನಡೆಸಿದಾಗ ಒಂಬತ್ತು ಜನರು ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ. ಆರೋಪಿಗಳಿಂದ 18 ಮೊಬೈಲ್ ಫೋನ್ಗಳು, ಮೂರು ಲ್ಯಾಪ್ಟಾಪ್ಗಳು, ಒಂದು ಕಂಪ್ಯೂಟರ್ ಮತ್ತು 92,000 ರೂಪಾಯಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಜೂಜಾಟದ ಅಡ್ಡೆ ನಡೆಸುತ್ತಿರುವ ಬಗ್ಗೆ ಅಪರಾಧ ವಿಭಾಗಕ್ಕೆ ಮಾಹಿತಿ ಸಿಕ್ಕಿದೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.