ಯೋಗಿ ಸರಕಾರಕ್ಕೆ ಟ್ವಿಟರ್‌ನಲ್ಲಿ ಟೀಕೆ: ಐಪಿಎಸ್‌ ಅಧಿಕಾರಿ ಸಸ್ಪೆಂಡ್‌


Team Udayavani, Mar 25, 2017, 4:24 PM IST

Himanshu-Kumar-700.jpg

ಲಕ್ನೋ : ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿರಿಯ ಪೊಲೀಸ್‌ ಅಧಿಕಾರಿಗಳು ತಮ್ಮ ಕೈಕೆಳಗಿನ ನಿರ್ದಿಷ್ಟ ಜಾತಿಯ ಪೊಲೀಸ್‌ ಅಧಿಕಾರಿಗಳಿಗೆ ಕಿರುಕುಳ ನೀಡಲಾರಂಭಿಸಿದ್ದಾರೆ ಎಂದು ಟ್ವೀಟ್‌ ಮಾಡುವ ಮೂಲಕ ವಿವಾದ ಸೃಷ್ಟಿಸಿದ್ದ  2010ರ ಬ್ಯಾಚಿನ ಐಪಿಎಸ್‌ ಅಧಿಕಾರಿ ಹಿಮಾಂಶು ಕುಮಾರ್‌ ಅವರನ್ನು ಸಸ್ಪೆಂಡ್‌ ಮಾಡಲಾಗಿದೆ. 

ಯಾದವ್‌ ಸರ್‌ನೇಮ್‌ ಹೊಂದಿರುವ ಪೊಲೀಸ್‌ ಅಧಿಕಾರಿಗಳಿಗೆ ಹಿರಿಯ ಪೊಲೀಸ್‌ ಅಧಿಕಾರಿಗಳು ಕಿರುಕುಳ ಕೊಟ್ಟು ಸತಾಯಿಸುತ್ತಿದ್ದಾರೆ ಎಂದು ಹಿಮಾಂಶು ಕುಮಾರ್‌ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಟೀಕಿಸಿದ್ದರು. ಆ ವಿವಾದಾತ್ಮಕ ಟ್ವೀಟ್‌ ವೈರಲ್‌ ಆಗುತ್ತಲೇ ಅವರು ಅದನ್ನು ತೆಗೆದುಹಾಕಿದ್ದರು. ಇದೀಗ ಶಿಸ್ತು ಕ್ರಮದ ಅಂಗವಾಗಿ ಹಿಮಾಂಶು ಅವರನ್ನು ಸಸ್ಪೆಂಡ್‌ ಮಾಡಲಾಗಿದ್ದು ಉತ್ತರಪ್ರದೇಶ ಪೊಲೀಸ್‌ ದಳ ಈ ಬಗ್ಗೆ ತನಿಖೆಗೆ ಆದೇಶಿಸಿದೆ. 

ಕಳೆದ ಮಾರ್ಚ್‌ 22ರಂದು ಹಿಮಾಂಶು ಅವರು ಮಾಡಿದ್ದ ಟ್ವೀಟ್‌ ಹೀಗಿತ್ತು : ಯಾದವ್‌ ಸರ್‌ನೇಮ್‌ ಹೊಂದಿರುವ ಎಲ್ಲ ಪೊಲೀಸ್‌ ಸಿಬಂದಿಗಳನ್ನು ಸಸ್ಪೆಂಡ್‌ ಮಾಡುವಲ್ಲಿ ಇಲ್ಲವೇ ರಿಸರ್ವ್‌ ಲೈನ್ಸ್‌ಗೆ ಕಳುಹಿಸುವಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳು ಈಗ ಭರದಿಂದ ನಿರತರಾಗಿದ್ದಾರೆ’. 

ಇನ್ನೊಂದು ಟ್ವೀಟ್‌ನಲ್ಲಿ ಹಿಮಾಂಶು ಅವರು “ಜಾತಿ ಹೆಸರಿನಲ್ಲಿ ಜನರನ್ನು ಶಿಕ್ಷಿಸುವುದಕ್ಕೆ ಡಿಜಿಪಿ ಕಾರ್ಯಾಲಯ ಯಾಕೆ ಅಧಿಕಾರಿಗಳನ್ನು ಬಲವಂತಪಡಿಸುತ್ತಿದೆ’ ಎಂದು ಹೇಳಿದ್ದರು. 

ಈ ಎರಡೂ ಟ್ವೀಟ್‌ಗಳ ಬಳಿಕ ಹಿಮಾಂಶು ಅವರು, “ನನ್ನ ಟ್ವೀಟ್‌ನ್ನು ಕೆಲ ಜನರು ಅಪಾರ್ಥ ಮಾಡಿಕೊಂಡಿದ್ದಾರೆ; ನಾನು ಸರಕಾರದ ಕ್ರಮವನ್ನು ಬೆಂಬಲಿಸುತ್ತೇನೆ’ ಎಂದಿದ್ದರು.

ಟಾಪ್ ನ್ಯೂಸ್

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.