ಟ್ರೈನುಗಳಲ್ಲಿ ಮತ್ತೆ ದಿಂಬು, ಬ್ಲಾಂಕೆಟ್ ಪೂರೈಕೆ ಆರಂಭ
Team Udayavani, Apr 7, 2022, 11:00 PM IST
ನವದೆಹಲಿ: ಭಾರತೀಯ ಟ್ರೈನುಗಳ ಎಸಿ ಕೋಚ್‌ಗಳಲ್ಲಿ ದಿಂಬು, ಬ್ಲಾಂಕೆಟ್, ಬೆಡ್‌ಶೀಟ್, ಟವೆಲ್‌ಗಳನ್ನು ಮತ್ತೆ ನೀಡಲು ಆರಂಭಿಸಲಾಗಿದೆ.
2020ರಲ್ಲಿ ಕೊರೊನಾ ಕಾರಣದಿಂದ ಈ ಸೇವೆಯನ್ನು ನಿಲ್ಲಿಸಲಾಗಿತ್ತು. ಏ.6ರಿಂದ ಅದನ್ನು ಮತ್ತೆ ಶುರು ಮಾಡಲಾಗಿದೆ. ಈಗಾಗಲೇ 26 ಟ್ರೈನುಗಳಲ್ಲಿ ಶುರುವಾಗಿದೆ.
ಇನ್ನು ಕೆಲವೇ ದಿನಗಳಲ್ಲಿ ದೇಶಾದ್ಯಂತ ಎಲ್ಲೆಡೆ ಈ ಸೇವೆ ಶುರುವಾಗಲಿದೆ. ಇದರಿಂದಾಗಿ ಪ್ರಯಾಣಿಕರು ದಿಂಬು, ಬ್ಲಾಂಕೆಟ್‌ಗಳನ್ನು ಹೊತ್ತುಕೊಂಡು ಹೋಗುವುದರಿಂದ ಬಚಾವಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್‌ಪೋಲ್’
Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!
Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್ ಡಿನ್ನರ್‌ಗೆ ಹೈ ಕಮಾಂಡ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.