IRDAI: 65 ವರ್ಷ ದಾಟಿದ್ರು ಹೊಸ ವಿಮೆ ಕೊಳ್ಳಬಹುದು!
Team Udayavani, Apr 22, 2024, 6:00 AM IST
ಹೊಸದಿಲ್ಲಿ: ಇನ್ನು ಮುಂದೆ 65 ವರ್ಷ ಮೇಲ್ಪಟ್ಟವರು ಕೂಡ ಹೊಸ ಆರೋಗ್ಯ ವಿಮೆ ಖರೀದಿಸಬಹುದು. ಭಾರ ತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು (ಐಆರ್ಡಿಎಐ) ಆರೋಗ್ಯ ವಿಮೆ ಖರೀದಿಗೆ ನಿಗದಿಪಡಿಸಿದ್ದ ವಯಸ್ಸಿನ ಮಿತಿಯನ್ನು ತೆಗೆದುಹಾಕಿದೆ. ಹೀಗಾಗಿ ಯಾವುದೇ ವಯಸ್ಸಿನವರು ಆರೋಗ್ಯ ವಿಮೆ ಖರೀದಿಸಬಹುದಾಗಿದೆ.
ಈ ಹಿಂದೆ ಆರೋಗ್ಯ ವಿಮೆ ಖರೀದಿಸಲು ಐಆರ್ಡಿಎಐ ವಯಸ್ಸಿನ ಮಿತಿಯನ್ನು ಗರಿಷ್ಠ 65 ವರ್ಷಕ್ಕೆ ನಿಗದಿ ಪಡಿಸಿತ್ತು. 2024ರ ಎ.1ರಿಂದ ಹೊಸ ನಿಯಮ ಜಾರಿಗೆ ಬಂದಿದೆ. ಆದರೆ ಕ್ಯಾನ್ಸರ್, ಹೃದಯ ಕಾಯಿಲೆ, ಏಡ್ಸ್ ನಂತಹ ಗಂಭೀರ ವೈದ್ಯಕೀಯ ರೋಗಗಳನ್ನು ಹೊಂದಿರುವವರಿಗೆ ಆರೋಗ್ಯ ವಿಮೆ ವಿತರಿಸುವುದನ್ನು ನಿರಾಕರಿಸಲಾಗಿದೆ.
ವಿಮೆ ಸೆಟಲ್ಮೆಂಟ್ ಅವಧಿ ಇಳಿಕೆ: ಆರೋಗ್ಯ ವಿಮೆ ಸೆಟಲ್ಮೆಂಟ್ಗೆ ಕಾಯುವಿಕೆ ಅವಧಿಯನ್ನು 48 ತಿಂಗ ಳಿಂದ 36 ತಿಂಗಳಿಗೆ ಇಳಿಸಲಾಗಿದೆ. ಈ ಪರಿಷ್ಕರಣೆಗಳನ್ನು ಎಲ್ಲ ಹೊಸ ವಿಮೆ ಗಳಿಗೆ ಅನ್ವಯಿಸಲಾಗುತ್ತದೆ ಮತ್ತು ನವೀಕರಣದ ಅನಂತರ ಅಸ್ತಿತ್ವದಲ್ಲಿರುವ ವಿಮೆಗಳಿಗೆ ಸಂಯೋಜಿಸಲಾಗುತ್ತದೆ ಎಂದು ಐಆರ್ಡಿಎಐ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.