ಇರೋಮ್‌ ಶರ್ಮೀಳಾಗೆ ಬ್ರಿಟಿಷ್‌ ಗೆಳೆಯನ ಜತೆ ಜುಲೈಯಲ್ಲಿ ಮದುವೆ

Team Udayavani, May 8, 2017, 3:30 PM IST

Irom Desmond.jpg

ಇಂಫಾಲ : ಮಾನವ ಹಕ್ಕುಗಳ ಹೋರಾಟಗಾರ್ತಿ ಇರೋಮ್‌ ಶರ್ಮೀಳಾ ಈ ವರ್ಷ ಜುಲೈ ತಿಂಗಳಲ್ಲಿ ತಮ್ಮ ದೀರ್ಘ‌ಕಾಲದ ಬ್ರಿಟಿಷ್‌ ಜತೆಗಾರನಾಗಿರುವ ಡೆಸ್ಮಂಡ್‌ ಕುಟಿನ್ಹೋ ಅವರನ್ನು ವಿವಾಹವಾಗಲಿದ್ದಾರೆ. 

“ನಾವು ಮದುವೆ ದಿನಾಂಕವನ್ನು ಇನ್ನೂ  ಗೊತ್ತುಪಡಿಸಿಲ್ಲ. ಆದರೆ ಜುಲೈ ಅಂತ್ಯದೊಳಗೆ ತಮಿಳು ನಾಡಿನಲ್ಲಿ ಮದುವೆಯಾಗಲು ನಿರ್ಧರಿಸಿದ್ದೇವೆ’ ಎಂದು ಶರ್ಮೀಲಾ ಅವರ ತಮಿಳುನಾಡಿನ ಪೆರುಮಾಳಮಲೈ ಎಂಬಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು.

ಶರ್ಮೀಳಾ ಅವರು ಮದುವೆಯಾಗಲಿರುವ ಡೆಸ್ಮಂಡ್‌ ಅವರ ಕುಟುಂಬದವರು ಮೂಲತಃ ಗೋವೆಯವರು. ಡೆಸ್ಮಂಡ್‌ ಹುಟ್ಟಿದ್ದು ತಾಂಜಾನಿಯಾದಲ್ಲಿ. ಅನಂತರದಲ್ಲಿ ಬ್ರಿಟನ್‌ಗೆ ವಲಸೆ ಹೋದ ಅವರು ಆ ಬಳಿಕ ಬ್ರಿಟಿಷ್‌ ಪೌರತ್ವ ಪಡೆದರು ಎಂದು ಶರ್ಮೀಳಾ ತಿಳಿಸಿದ್ದಾರೆ. 

“ನಮ್ಮ ಮದುವೆ ಬಗ್ಗೆ ನಾನು ನನ್ನ ಕುಟುಂಬದವರಿಗೆ ಇನ್ನೂ ತಿಳಿಸಿಲ್ಲ; ಮುಖ್ಯವಾಗಿ ನನ್ನ ತಾಯಿಗೆ. ಆದರೆ ನಾನು ಬೇಗನೆ ಈ ಬಗ್ಗೆ ಮನೆಯವರಿಗೆ, ತಾಯಿಗೆ ತಿಳಿಸುವೆ. ಮದುವೆ ಗೆ ಕೆಲವೊಂದು ನಿಕಟ ಸ್ನೇಹಿತರನ್ನು ಹಾಗೂ ಹಿತೈಷಿಗಳನ್ನು ಆಹ್ವಾನಿಸುವೆ’ ಎಂದು ಶರ್ಮೀಳಾ ಹೇಳಿದರು.  

ಅಸ್ಸಾಂನಲ್ಲಿ ಚಾಲ್ತಿಯಲ್ಲಿರುವ ವಿವಾದಾತ್ಮಾಕ ಸಶಸ್ತ್ರ ಪಡೆಗಳ ವಿಶೇಷಾಧಿಕಾರಗಳ ಕಾಯಿದೆಯ ವಿರುದ್ಧ ತಮ್ಮ 16 ವರ್ಷಗಳ ನಿರಶನ ಸತ್ಯಾಗ್ರಹವನ್ನು 2016ರ ಆಗಸ್ಟ್‌ 9ರಂದು ಕೊನೆಗೊಳಿಸಿದ್ದ ಶರ್ಮೀಳಾ ಆ ಬಳಿಕ ಪೀಪಲ್ಸ್‌ ರಿಸರ್ಜೆನ್ಸ್‌ ಆ್ಯಂಡ್‌ ಜಸ್ಟಿಸ್‌ ಅಲಾಯನ್ಸ್‌ (ಪಿಆರ್‌ಜೆಎ) ಎಂಬ ರಾಜಕೀಯ ಪಕ್ಷವನ್ನು ಆರಂಭಿಸಿದ್ದರು. ಮಾಜಿ ಮುಖ್ಯಮಂತ್ರಿ ಓಕ್ರಮ್‌ ಇಬೋಬಿ ಸಿಂಗ್‌ ವಿರುದ್ಧ ತೌಬಾಲ್‌ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ಶರ್ಮೀಳಾಗೆ ಕೇವಲ 90 ಮತಗಳು ಮಾತ್ರವೇ ಸಿಕ್ಕಿದ್ದವು ! 

ಟಾಪ್ ನ್ಯೂಸ್

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.