ರಸ್ತೆ ನಿಯಮ ಉಲ್ಲಂಘಿಸಿದ್ರೆ ಇನ್ನು ವಿಮೆ ಮೊತ್ತ ದುಪ್ಪಟ್ಟು?
ವಿಮೆ ದರವೂ ಹೆಚ್ಚಳ ಮಾಡುವಂತೆ ಐಆರ್‌ಡಿಎಐ ಮನವಿ
Team Udayavani, Sep 7, 2019, 7:45 PM IST
ಪ್ರಥಮವಾಗಿ ದಿಲ್ಲಿಯಲ್ಲಿ ಜಾರಿಗೊಳಿಸಲು ಯೋಜನೆ
ಹೊಸದಿಲ್ಲಿ: ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಇದೀಗ ಭರ್ಜರಿ ದಂಡ ವಿಧಿಸುವುದು ಗೊತ್ತೇ ಇದೆ. ಇದರಿಂದಾಗಿ ದೇಶಾದ್ಯಂತ ಕಳೆದೆರಡು ದಿನಗಳಲ್ಲಿ ಸಂಗ್ರಹಿಸಿದ ದಂಡದ ಮೊತ್ತ ಕೋಟಿ ರೂ. ದಾಟಿದೆ.
ಇದಷ್ಟೇ ಅಲ್ಲ, ನಿಯಮ ಉಲ್ಲಂಘಿಸಿದರೆ ಇನ್ನು ವಾಹನದ ವಿಮೆ ಮೊತ್ತ ದುಪ್ಪಟ್ಟಾಗುವ ಸಾಧ್ಯತೆ ದಟ್ಟವಾಗಿದೆ. ಇಂಥದ್ದೊಂದು ವಿನೂತನ ಪ್ರಸ್ತಾವನೆಯನ್ನು ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ) ಮಾಡಿದೆ. ದೇಶದಲ್ಲೇ ಮೊದಲ ಬಾರಿಗೆ ದಿಲ್ಲಿಯಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೊಳಿಸಲು ವಿಮಾ ಕಂಪೆನಿಗಳು ಉದ್ದೇಶಿಸಿವೆ. ಅದರಂತೆ ಐಆರ್‌ಡಿಎಐ ಸೆ.6ರಂದು ಘೋಷಣೆಯನ್ನೂ ಹೊರಡಿಸಿದೆ.
ವಿಮೆ ಮೊತ್ತ ಹೆಚ್ಚಳ ಕುರಿತು ಚರ್ಚೆ ನಡೆಸಿದ ಸಮಿತಿ ನಿಯಮ ಉಲ್ಲಂಘನೆ ಮಾಡಿದವರಿಗೆ ದುಪ್ಪಟ್ಟು ವಿಮೆ ವಿಧಿಸಬೇಕೆಂದು ಹೇಳಿದೆ. ಇದರಿಂದ ಅಪಘಾತ ಪ್ರಮಾಣಗಳು ಇಳಿಕೆಯಾಗಲಿವೆ ಎಂದು ಹೇಳಲಾಗಿದೆ. ಯೋಜನೆ ಪ್ರಕಾರ ನಿಯಮ ಉಲ್ಲಂಘನೆ ಮತ್ತು ವಿಮೆಗೆ ನೇರ ಸಂಪರ್ಕ ಇರಲಿದ್ದು, ನಿಯಮ ಉಲ್ಲಂಘಿಸಿದ ತಕ್ಷಣ ಅದು ಕಂಪೆನಿಗಳ ವ್ಯವಸ್ಥೆಗಳಲ್ಲಿ ದಾಖಲಾಗಲಿದೆ. ಅಲ್ಲದೇ ವಿಮೆ ಕಂಪೆನಿಗಳು, ಸಾರಿಗೆ ಇಲಾಖೆಯ ದತ್ತಾಂಶಗಳಲ್ಲೂ ಇದು ದಾಖಲಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.