Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
ವರ್ಕ್- ಲೈಫ್ ಬ್ಯಾಲೆನ್ಸ್ ಬಗ್ಗೆ ನಂಬಿಕೆ ಇಲ್ಲ
Team Udayavani, Nov 16, 2024, 7:45 AM IST
ಹೊಸದಿಲ್ಲಿ: ದೇಶದ ಪ್ರಗತಿಗೆ ಐಟಿ ಉದ್ಯೋಗಿಗಳು ವಾರದಲ್ಲಿ 70 ಗಂಟೆ ಕೆಲಸ ಮಾಡುವುದು ಅಗತ್ಯ! ಈ ವಾದವನ್ನು ನಾನು ಎಂದಿಗೂ ಬದಲಿಸುವುದಿಲ್ಲ. ನಾನು ಸಾಯುವವರೆಗೂ ಈ ವಾದಕ್ಕೆ ಬದ್ಧನಾಗಿದ್ದೇನೆ ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ.
2023ರ ನವೆಂಬರ್‌ನಲ್ಲಿ 70 ಗಂಟೆ ಕೆಲಸದ ವಾರದ ಕುರಿತು ಹೇಳಿಕೆ ನೀಡಿ, ಮೂರ್ತಿ ತೀವ್ರ ಟೀಕೆಗೆ ಗುರಿಯಾಗಿದ್ದರು. ಈ ವಿಚಾರವನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ.
ಇದೇ ವೇಳೆ ಭಾರತದಲ್ಲಿನ ಸಂಸ್ಥೆಗಳು ವಾರದಲ್ಲಿ 6 ದಿನಗಳು ಕೆಲಸ ಮಾಡುತ್ತಿದ್ದ ಪ್ರವೃತ್ತಿಯನ್ನು 1986ರಲ್ಲಿ 5 ದಿನಗಳಿಗೆ ಬದಲಿಸಿದ್ದರ ಬಗ್ಗೆಯೂ ಮೂರ್ತಿ ಅಸ ಮಾಧಾನ ವ್ಯಕ್ತ ಪಡಿಸಿದ್ದಾರೆ.
ಔದ್ಯೋಗಿಕ ಜೀವನ ಹಾಗೂ ಒತ್ತಡ ನಿರ್ವಹಣೆ ಎಂಬ ವಿಷಯದ ಬಗ್ಗೆ ನನಗೆ ನಂಬಿಕೆ ಇಲ್ಲ ಎಂದಿರುವ ಅವರು, “ನಾವು ಬದುಕನ್ನು ರೂಪಿಸಿಕೊಳ್ಳಬೇಕು ಬಳಿಕ ದಲ್ಲಿ ಜೀವನ ಮತ್ತು ಒತ್ತಡ ನಿರ್ವ ಹಣೆಯ ಬಗ್ಗೆ ಚಿಂತಿಸಬೇಕು’ ಎಂದು 25 ವರ್ಷಗಳ ಹಿಂದೆ ಹಣಕಾಸು ತಜ್ಞ ಕೆ.ವಿ.ಕಾಮತ್ ಹೇಳಿದ್ದರು ಎಂಬುದನ್ನು ಸ್ಮರಿಸಿದ್ದಾರೆ. ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ದುಡಿಯುತ್ತಾರೆ. ರಾಷ್ಟ್ರದ ಜನತೆ ಕೂಡ ಹೀಗೆ ಕಷ್ಟಪಟ್ಟು ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
MUST WATCH
ಹೊಸ ಸೇರ್ಪಡೆ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.