ಟಿಪ್ಪು ಜಯಂತಿ ಆಚರಣೆಗೆ ನಿಷೇಧವಿದೆಯೇ?: ಹೈಕೋರ್ಟ್
Team Udayavani, Dec 13, 2024, 2:14 AM IST
ಮುಂಬಯಿ: ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ನಿಷೇಧಿಸಲಾಗಿದೆಯೇ ಎಂದು ಬಾಂಬೆ ಹೈಕೋರ್ಟ್ ಪುಣೆ ಪೊಲೀಸರನ್ನು ಪ್ರಶ್ನಿಸಿದೆ. ಕಾನೂನು ಸುವ್ಯವಸ್ಥೆ ಕಾರಣ ನೀಡಿ ಆಚರಣೆಗಳಿಗೆ ಅನುಮತಿ ನಿರಾಕರಿಸುವುದು ಸರಿ ಅಲ್ಲ ಎಂದಿದೆ. ಟಿಪ್ಪು ಸುಲ್ತಾನ್ ಜಯಂತಿ ಪ್ರಯುಕ್ತ ರ್ಯಾಲಿ ನಡೆ ಸಲು ಎಐಎಂಐಎಂ ಪಕ್ಷದ ಸದಸ್ಯರು ನಿರ್ಧರಿಸಿದ್ದರು. ಆದರೆ ಪೊಲೀಸರು ರ್ಯಾಲಿಗೆ ಅನುಮತಿ ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಎಐಎಂಐಎಂ ನಾಯಕರು ಕೋರ್ಟ್ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…
Stones Thrown: ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ…
Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?
MUST WATCH
ಹೊಸ ಸೇರ್ಪಡೆ
Trinadha Rao Nakkina: ನಟಿಯ ʼಸೈಜ್ʼ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿದ ನಿರ್ದೇಶಕ
Bantwal: ಜಕ್ರಿಬೆಟ್ಟು ಬ್ಯಾರೇಜ್ಗೆ ಶೀಘ್ರ ಗೇಟ್!
Champions Trophy: ಅಚ್ಚರಿಯ ಆಯ್ಕೆಯೊಂದಿಗೆ ಆಸ್ಟ್ರೇಲಿಯಾ ತಂಡ ಪ್ರಕಟ
Editorial: ಪಂಚಾಯತ್ ತೆರಿಗೆ ಸಂಗ್ರಹಕ್ಕೆ ಕಾನೂನು ರೂಪುಗೊಳ್ಳಲಿ
Ramanagar; ಎಲ್&ಟಿ ಮುಖ್ಯಸ್ಥ ಸುಬ್ರಮಣಿಯನ್ ಹೇಳಿಕೆ ವಿರುದ್ದ ವಾಟಾಳ್ ನಾಗರಾಜ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.