ಐಸಿಸ್ ಡ್ರಗ್ ಗೆ ನಿಯಂತ್ರಣ
Team Udayavani, Apr 30, 2018, 8:55 AM IST
ಹೊಸದಿಲ್ಲಿ: ಉಗ್ರ ಸಂಘಟನೆ ಐಸಿಸ್ ಬಳಸುತ್ತಿದೆ ಎಂದು ಹೇಳಲಾಗಿರುವ ‘ಟ್ರಮಡಾಲ್’ ಎಂಬ ಔಷಧದ ಮಾರಾಟದ ಮೇಲೆ ನಿಯಂತ್ರಣ ಹೇರಲು ಕೇಂದ್ರ ಸರಕಾರ ನಿರ್ಧರಿಸಿದೆ. ಈ ಬಗ್ಗೆ ಪ್ರಕಟನೆ ಹೊರಡಿಸಿರುವ ವಿತ್ತ ಸಚಿವಾಲಯ, ಟ್ರಮಡಾಲ್ ಮಾರಾಟದ ಮೇಲೆ ಮುಂದಿನ ದಿನಗಳಲ್ಲಿ ಮಾದಕ ವಸ್ತುಗಳ ನಿಯಂತ್ರಣ ಮಂಡಳಿ ನಿಗಾ ವಹಿಸಲಿದೆ ಎಂದಿದೆ. ಈ ಔಷಧ ಗಾಯ ಮತ್ತು ವಿಚಾರಣೆ ವೇಳೆ ಹೊಡೆತದಿಂದ ಉಂಟಾದ ನೋವು ನಿವಾರಿಸಲು ನೆರವಾಗುತ್ತದೆ. ಎ.26ರಂದು ಕೇಂದ್ರ ಸರಕಾರ ಈ ಬಗ್ಗೆ ಪ್ರಕಟನೆೆ ಹೊರಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.