ಐಸಿಸ್ ಬೆದರಿಕೆ ಹಿನ್ನೆಲೆ: ಯುಕೆ ತರಬೇತಿಗೆ ಮನವಿ
Team Udayavani, Nov 17, 2017, 6:40 AM IST
ನವದೆಹಲಿ: ಉಗ್ರರ ವಿರುದ್ಧದ ಹೋರಾಟಕ್ಕಾಗಿಯೇ ರೂಪುಗೊಂಡಿರುವ ರಾಷ್ಟ್ರೀಯ ಭದ್ರತಾ ಪಡೆ(ಎನ್ಎಸ್ಜಿ), ತನ್ನ ಕಮಾಂಡೋಗಳಿಗೆ ಯೂರೋಪ್ನಲ್ಲಿ ತರಬೇತಿ ಪಡೆಯಲು ಅವಕಾಶ ನೀಡುವಂತೆ ಕೇಂದ್ರ ಗೃಹ ಇಲಾಖೆಯನ್ನು ಕೋರಿದೆ.
ತ್ರಿಶೂರ್ನ ಪೂವಂ, ಕುಂಭ ಮೇಳ ಸೇರಿ ಹಿಂದೂ ಧಾರ್ಮಿಕ ಕ್ಷೇತ್ರಗಳ ಮೇಲೆ ದಾಳಿ ನಡೆಸುವಂತೆ ಕೇರಳದ ಮುಸ್ಲಿಮರಿಗೆ ಐಸಿಸ್ ಕರೆ ನೀಡಿದ ಬೆನ್ನಲ್ಲೇ ಎನ್ಎಸ್ಜಿಯ ಈ ಕೋರಿಕೆ ಕುತೂಹಲ ಕೆರಳಿ ಸಿದೆ. ಬೆಲ್ಜಿಯಂ, ಯುಕೆ ದೇಶಗಳು ಇತ್ತೀಚೆಗೆ ಐಸಿಸ್ ದಾಳಿಗೆ ತುತ್ತಾಗಿದ್ದು ಅಲ್ಲಿನ ಪೊಲೀಸರು, ಭದ್ರತಾ ಏಜೆನ್ಸಿ ಗಳು ಕೈಗೊಂಡ ಕ್ರಮಗಳು, ಪರಿಸ್ಥಿತಿಗಳನ್ನು ಎದುರಿಸಿದ ರೀತಿಗಳನ್ನು ಅರಿಯಲು ಅನುಕೂಲವಾಗುವಂತೆ ತನ್ನ ಕಮಾಂಡೋಗಳಿಗೆ ತರಬೇತಿಗೆ ಕಳುಹಿಸಲು ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.