BJP MP ಮೇನಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್
Team Udayavani, Sep 29, 2023, 6:10 PM IST
ಕೋಲ್ಕತ್ತಾ: ಇಸ್ಕಾನ್ ತನ್ನ ಗೋಶಾಲೆಗಳಿಂದ ಗೋವುಗಳನ್ನು ಕಟುಕರಿಗೆ ಮಾರಾಟ ಮಾಡುತ್ತಿದೆ ಎಂಬ ಆರೋಪ ಮಾಡಿರುವ ಬಿಜೆಪಿ ಸಂಸದೆ ಮನೇಕಾ ಗಾಂಧಿ ಅವರಿಗೆ ಇಸ್ಕಾನ್ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದೆ.
ಮನೇಕಾ ಗಾಂಧಿ ಅವರು ಇಸ್ಕಾನ್ ವಿರುದ್ಧ ಮಾತನಾಡಿದ್ದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. “ದೇಶದಲ್ಲಿ ಇಸ್ಕಾನ್ ತನ್ನ ಗೋಶಾಲೆಗಳಿಂದ ಗೋವುಗಳನ್ನು ಕಟುಕರಿಗೆ ಮಾರಾಟ ಮಾಡುತ್ತಿದೆ” ಎಂದು ಅವರು ಆರೋಪಿಸಿದ್ದರು.
ಇಸ್ಕಾನ್ ವಿರುದ್ಧ ಸಂಪೂರ್ಣ ಆಧಾರ ರಹಿತ ಆರೋಪ ಮಾಡಿದ್ದಕ್ಕಾಗಿ ಇಂದು ನಾವು ಮೇನಕಾ ಗಾಂಧಿ ಅವರಿಗೆ 100 ಕೋಟಿ ರೂ. ಮಾನನಷ್ಟ ನೋಟಿಸ್ ಕಳುಹಿಸಿದ್ದೇವೆ ಎಂದು ಅದರ ಕೋಲ್ಕತಾ ಇಸ್ಕಾನ್ ಉಪಾಧ್ಯಕ್ಷ ರಾಧಾರಾಮನ್ ದಾಸ್ ತಿಳಿಸಿದ್ದಾರೆ.
ಇಸ್ಕಾನ್ ಭಕ್ತರು, ಬೆಂಬಲಿಗರು ಮತ್ತು ಹಿತೈಷಿಗಳ ವಿಶ್ವಾದ್ಯಂತ ಸಮುದಾಯವು ಆರೋಪಗಳಿಂದ ತೀವ್ರ ನೋವನ್ನುಂಟುಮಾಡಿದೆ ಎಂದು ಹೇಳಿದ ಅವರು, ಇವುಗಳನ್ನು “ದುರುದ್ದೇಶಪೂರಿತ ಆರೋಪಗಳು” ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC ಅಧ್ಯಕ್ಷ ಪಾಲ್ ಕರ್ನಾಟಕ ಪ್ರವಾಸ ಏಕಪಕ್ಷೀಯ: ಅಸಾಸುದ್ದೀನ್ ಒವೈಸಿ
Maharashtra: ಉದ್ಧವ್ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!
Fight Terrorism: ಶೀಘ್ರವೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಬಿಡುಗಡೆ: ಅಮಿತ್ ಶಾ
Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ
CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!
MUST WATCH
ಹೊಸ ಸೇರ್ಪಡೆ
JPC ಅಧ್ಯಕ್ಷ ಪಾಲ್ ಕರ್ನಾಟಕ ಪ್ರವಾಸ ಏಕಪಕ್ಷೀಯ: ಅಸಾಸುದ್ದೀನ್ ಒವೈಸಿ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!
Puttur: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Mangalore: ವಂಚನೆ ಪ್ರಕರಣದಲ್ಲಿ ಭಾಗಿ ಆರೋಪಿಸಿ 30.65 ಲಕ್ಷ ರೂ. ಹಣ ವರ್ಗಾಯಿಸಿ ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.