ಒಂದೂವರೆ ಲಕ್ಷ ಜನರ ಸಾವು ಆತಂಕಕಾರಿಯಲ್ಲವೇ?
Team Udayavani, Sep 12, 2019, 5:21 AM IST
ನವದೆಹಲಿ: ‘ಒಂದೂವರೆ ಲಕ್ಷ ಜನರ ಸಾವು ನಿಮ್ಮಲ್ಲಿ ಕಳವಳ ತರುವುದಿಲ್ಲವೇ? ಮೋಟಾರು ವಾಹನ ಕಾಯ್ದೆಯಡಿ ಹೆಚ್ಚಿನ ದಂಡ ವಿಧಿಸಿರುವುದು ದೇಶದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆ ಮಾಡಬೇಕೆಂದೇ ಹೊರತು ಆದಾಯಗಳಿಸುವ ಉದ್ದೇಶದಿಂದಲ್ಲ.’ ಹೀಗೆಂದು ಹೊಸ ಸಂಚಾರಿ ನಿಯಮಗಳನ್ನು ಸಮರ್ಥಿಸಿಕೊಂಡಿರುವುದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ.
ಬುಧವಾರ ನವದೆಹಲಿಯಲ್ಲಿ ಮಾತನಾಡಿದ ಅವರು, ‘ಜೀವಕ್ಕಿಂತಲೂ ಹಣ ಹೆಚ್ಚೇ? ಇಂಥ ಭಯ ಹುಟ್ಟಿದರಷ್ಟೇ ಜನರು ಕಾನೂನು ಪಾಲಿಸುತ್ತಾರೆ. ದೇಶದಲ್ಲಿರುವ ಶೇ.30ರಷ್ಟು ಚಾಲನಾ ಪರವಾನಗಿಗಳು ನಕಲಿಯಾಗಿವೆ. ಜನರು ಅಪಘಾತಗಳಿಂದ ಸಾಯುತ್ತಿದ್ದಾರೆ. ಇದೇ ಕಾರಣಕ್ಕಾಗಿ, ಕಠಿಣ ಕಾನೂನುಗಳನ್ನು ಜಾರಿ ಮಾಡಲಾಗಿದೆ’ ಎಂದು ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.