ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್?
Team Udayavani, Sep 19, 2024, 9:25 AM IST
ಹೊಸದಿಲ್ಲಿ: ಲೆಬನಾನ್‌ನಲ್ಲಿ ಪೇಜರ್ ಸ್ಫೋಟಗೊಳ್ಳಲು ಇಸ್ರೇಲ್‌ನ ಬೇಹುಗಾರಿಕಾ ಸಂಸ್ಥೆ ಮೊಸಾದ್ ಕಾರಣ. ಪೇಜರ್‌ಗಳು ಲೆಬನಾನ್ ತಲುಪುವ ಮೊದಲೇ ಮೊಸಾದ್ ಈ ಪೇಜರ್‌ಗಳಲ್ಲಿ 3 ಗ್ರಾಂ ಸ್ಫೋಟಕ ಅಳವಡಿಸಿದೆ ಎಂದು ಹೆಜ್ಬುಲ್ಲಾ ಮೂಲಗಳನ್ನುಲ್ಲೇಖೀಸಿ ಮಾಧ್ಯಮವೊಂದು ವರದಿ ಮಾಡಿದೆ.
ಇಸ್ರೇಲ್ ಬೇಹುಗಾರಿಕೆ ನಡೆಸಬಹುದು ಎಂಬ ಕಾರಣಕ್ಕೆ ಮೊಬೈಲ್ ಫೋನ್ ಬಳಕೆಯನ್ನು ಬಿಟ್ಟು, ಹೆಜ್ಬುಲ್ಲಾ ಉಗ್ರರು, ಪೇಜರ್‌ಗಳನ್ನು ಬಳಸಲು ಆರಂಭಿಸಿದ್ದರು. ಇದಕ್ಕಾಗಿ 5,000 ಪೇಜ ರ್‌ಗಳನ್ನು ಖರೀದಿ ಮಾಡಿ ದ್ದರು. ಲೆಬ ನಾನ್ ತಲುಪುವ ಮೊದಲೇ ಮೊಸಾದ್ ಇವುಗಳನ್ನು ಅಪಹರಿಸಿ, ಸ್ಫೋಟಕ, ಡಿಟೋನೇಟರ್, ಚಾರ್ಜ್ (ಸ್ಫೋಟವ ನ್ನುಂಟು ಮಾಡುವ ವಸ್ತು)ಗಳನ್ನು ಅಳವಡಿಸಿತ್ತು ಎಂದು ವರದಿ ತಿಳಿಸಿದೆ.
ಸ್ಫೋಟ ಮಾಡಿದ್ದು ಹೇಗೆ?
ಯಾವುದೇ ಸ್ಫೋಟಕಗಳನ್ನು ತಯಾರು ಮಾಡಲು ಬೇಕಾಗುವ ಬ್ಯಾಟರಿ ಹಾಗೂ ಟ್ರಿಗರಿಂಗ್ ಡಿವೈಸ್‌ಗಳು ಈಗಾಗಲೇ ಪೇಜರ್‌ಗಳಲ್ಲಿವೆ. ಹೀಗಾಗಿ ಡಿಟೋನೇಟರ್ ಮತ್ತು ಚಾರ್ಜ್‌ಗಳನ್ನು ಅಳವಡಿಸಿ ಸ್ಫೋಟ ಮಾಡಲಾಗಿದೆ. ನಿಗದಿತ ವಾದ ಮೆಸೇಜ್ ಕಳುಹಿಸುವ ಮೂಲಕ ಪೇಜರ್‌ಗಳಲ್ಲಿ ತಾಪ ಮಾನ ಹೆಚ್ಚಳವಾಗುವಂತೆ ಮಾಡ ಲಾ ಗಿದೆ. ತಾಪಮಾನ ಹೆಚ್ಚಾದ ಕೂಡಲೇ ಪೇಜರ್‌ನಲ್ಲಿಟ್ಟ ಸ್ಫೋಟಕ ಸ್ಫೋಟಗೊಂಡು ಅನಾಹುತ ಸಂಭವಿಸಿದೆ.
ಇದನ್ನೂ ಓದಿ: Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.