ISRO ಅಧ್ಯಕ್ಷರಿಗೆ ನಿವೃತ್ತಿ ಅಂಚಿನಲ್ಲಿ ಪಿಎಚ್.ಡಿ.; ಈಡೇರಿದ ಕನಸು
Team Udayavani, Jul 20, 2024, 6:20 AM IST
ಚೆನ್ನೈ: ತಮ್ಮ 60ನೇ ವಯಸ್ಸಿನಲ್ಲಿ ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಪಿಎಚ್‌ಡಿ ಪಡೆದು ಎಲ್ಲರಿಗೂ ಒಂದು ಮಾದರಿಯಾಗಿದ್ದಾರೆ. ಚೆನ್ನೈನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‌ನಿಂದ ಮೆಕಾನಿಕಲ್ ಎಂಜಿನಿಯರಿಂಗ್‌ನಲ್ಲಿ ಅವರು ಪಿಎಚ್‌ಡಿ ಪಡೆದಿದ್ದಾರೆ.
ಭಾರತದ ವಿಜ್ಞಾನ ಕ್ಷೇತ್ರಕ್ಕೆ ಸೋಮ ನಾಥ್ ನೀಡಿರುವ ಕೊಡುಗೆ, ಅದ ರಲ್ಲೂ 3ನೇ ಮಾನವರಹಿತ ಚಂದ್ರ ಯಾನದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಅದಕ್ಕಾಗಿ ಸಂಸ್ಥೆಯು ತನ್ನ ನಿಯಮ ಗಳನ್ನು ಕೊಂಚ ಸಡಿಲಗೊಳಿಸಿ ತನ್ನ 61ನೇ ಘಟಿಕೋತ್ಸವದಲ್ಲಿ ಸೋಮನಾಥ್ ಅವರಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಐಐಟಿ-ಎಂನ ನಿರ್ದೇಶಕ ಪ್ರೊ.ವಿ.ಕಾಮಕೋಟಿ ಹಾಗೂ ಐಐಟಿ ಮದ್ರಾಸ್‌ನ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ| ಪವನ್ ಗೊಯೇಂಕಾ ಸೋಮನಾಥ್ ಅವರಿಗೆ ಪದವಿಯನ್ನು ಹಸ್ತಾಂತರಿಸಿದರು.
‘ಜಿಎಸ್‌ಎಲ್‌ವಿ-ಎಂಕೆ3’ಯ ಅಭಿವೃದ್ಧಿ ಮಾಡಲು ತೊಡಗಿಸಿಕೊಂಡಿದ್ದ ಕಾರಣ ಪಿಎಚ್‌ಡಿ ಅರ್ಧಕ್ಕೇ ನಿಂತಿತ್ತು. ಇಸ್ರೋ ಅಧ್ಯಕ್ಷನಾದ ಬಳಿಕ ಅದನ್ನು ಪೂರ್ಣಗೊಳಿಸಲು ಅವಕಾಶ ಸಿಕ್ಕಿದ್ದು ಅದೃಷ್ಟ. ಇದು ನನಗೆ ದೊಡ್ಡ ಗೌರವ ಎಂದು ಇಸ್ರೋ ಅಧ್ಯಕ್ಷ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
MUST WATCH
ಹೊಸ ಸೇರ್ಪಡೆ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.